notice

ಇಬ್ಬರು ಮಕ್ಕಳ ಶವ ಹೊತ್ತು 15 ಕಿ.ಮೀ. ನಡೆದ ದಂಪತಿ: ಮಹಾರಾಷ್ಟ್ರ ಸರ್ಕಾರಕ್ಕೆ NHRC ನೋಟಿಸ್
ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕರು ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯದ ಕಾರಣ ಸಾವನ್ನಪ್ಪಿದ್ದಾರೆ.

ಮುಡಾ ಆಯುಕ್ತರ ನಿವಾಸದಲ್ಲಿ ಸಿಸಿ ಟಿವಿ ನಾಪತ್ತೆ: ಸಂಪೂರ್ಣ ವಿವರ ನೀಡುವಂತೆ ನೋಟಿಸ್
ಇದೀಗ ಮುಡಾ ಆಯುಕ್ತ ರಘುನಂದನ್ ಕಟ್ಟಡ ನಿರ್ವಹಣಾ ಅಧಿಕಾರಿಗಳಿಗೆ ನೊಟೀಸ್ ನೀಡಿ ಘಟನೆಯ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

ಸಿಎಂ ವಿರುದ್ಧದ ತನಿಖೆಯಲ್ಲಿ ನಿರ್ಲಕ್ಷ್ಯ: ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಚಾಟಿ, ನೋಟಿಸ್ ಜಾರಿ
ಸಿದ್ಧರಾಮಯ್ಯ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಎಡಿಜಿಪಿ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ, ಶೋಕಾಸ್ ನೋಟೀಸ್ ಜಾರಿ ಮಾಡಿದೆ.

CSB ರಚನೆ ಕೋರಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ನೋಟಿಸ್
ಈಗಾಗಲೇ ದೇಶದ 20 ರಾಜ್ಯಗಳಲ್ಲಿ ಸಿಎಸ್‌ಬಿ ರಚನೆ ಆಗಿದೆ. ಕರ್ನಾಟಕದಲ್ಲಿ 2014ರಲ್ಲಿ ಮಂಡಳಿ ರಚಿಸಿ ನಂತರ ಅದನ್ನು ಅಮಾನತಿನಲ್ಲಿ ಇರಿಸಲಾಗಿದೆ. ನಂತರ ಮಂಡಳಿ ರಚನೆ ಸಂಬಂಧ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ 2021ರಲ್ಲಿ ಆದೇಶ ನೀಡಿದೆ. ಆದಾಗ್ಯೂ, ರಾಜ್ಯದಲ್ಲಿ ಈವರೆಗೆ ನಾಗರಿಕ ಸೇವಾ ಮಂಡಳಿ ರಚನೆ ಆಗಿಲ್ಲ.

GST ವಂಚನೆ ಆರೋಪ: Infosys'ಗೆ ನೀಡಿದ್ದ ನೋಟಿಸ್ ವಾಪಸ್, DGGIಗೆ ಉತ್ತರ ನೀಡುವಂತೆ ಸೂಚನೆ!
ಜು. 31ರಂದು, ಇನ್ಫೋಸಿಸ್ ಗೆ ನೋಟಿಸ್ ಕಳುಹಿಸಿದ್ದ ಕೇಂದ್ರೀಯ ಜಿಎಸ್'ಟಿ ಗುಪ್ತಚರ ವಿಭಾಗ, 32,000 ಕೋಟಿ ರೂ.ಗಳ ಜಿಎಸ್ ಟಿ ತೆರಿಗೆಯನ್ನು ಸರ್ಕಾರಕ್ಕೆ ಕಟ್ಟಿಲ್ಲ. ಹಾಗಾಗಿ, ಕೂಡಲೇ ತೆರಿಗೆಯನ್ನು ಕಟ್ಟಬೇಕೆಂದು ಸೂಚಿಸಿತ್ತು.

MUDA Scam: ಸರ್ಕಾರ V/s ರಾಜಭವನ ಸಂಘರ್ಷ; ರಾಜ್ಯಪಾಲರ ಶೋಕಾಸ್ ನೋಟಿಸ್'ಗೆ ಹೆದರಲ್ಲ ಎಂದ ಸಿಎಂ
ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಹಗರಣದ ಆರೋಪದ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಅವರು ರಾಜ್ಯಪಾಲರನ್ನು ಜುಲೈ 26 ಕ್ಕೆ ಭೇಟಿ ಮಾಡಿ ದಾಖಲೆಗಳನ್ನು ನೀಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂಬ ಅರ್ಜಿ ಸಲ್ಲಿಸಿದ್ದರು.

ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಶೋಕಾಸ್ ನೋಟಿಸ್: ಬಿಜೆಪಿಯಿಂದ ರಾಜಭವನ ದುರುಪಯೋಗ- ಕಾಂಗ್ರೆಸ್ ಕಿಡಿ
ಇದು ರಾಜಕೀಯ ಪ್ರೇರಿತವಾಗಿದೆ. ಮೊದಲಿಗೆ ಇಡಿ, ಸಿಬಿಐ ಮೂಲಕ ಪ್ರಯತ್ನಿಸಿದರು. ಇದೀಗ ಬಿಜೆಪಿಯವರು ರಾಜ್ಯಪಾಲರ ಕಚೇರಿನ್ನು ಬಳಸಿಕೊಳ್ಳುತ್ತಿದೆ.

ಪ್ರಜ್ವಲ್ ವಿರುದ್ಧದ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: BBMP ಮಾಜಿ ಉಪಮೇಯರ್ ಸೇರಿ ಮೂವರಿಗೆ ನೋಟಿಸ್ ಜಾರಿ
ಮಾಜಿ ಉಪಮೇಯರ್ ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.

