notices

SIR: ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ, 7.31 ಲಕ್ಷ ಮತದಾರರಿಗೆ ನೋಟಿಸ್‌ ತಲುಪಿಸಲಾಗಿದೆ- ಮುಖ್ಯ ಚುನಾವಣಾ ಅಧಿಕಾರಿ
ರಾಜ್ಯ

SIR: ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ, 7.31 ಲಕ್ಷ ಮತದಾರರಿಗೆ ನೋಟಿಸ್‌ ತಲುಪಿಸಲಾಗಿದೆ- ಮುಖ್ಯ ಚುನಾವಣಾ ಅಧಿಕಾರಿ

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಭಾಗವಾಗಿ "ಮ್ಯಾಪಿಂಗ್ ಇಲ್ಲ" ಮತ್ತು "ವೈಪರೀತ್ಯಗಳು" ವರ್ಗಗಳ ಅಡಿಯಲ್ಲಿ ಹೆಸರುಗಳನ್ನು ಹೊಂದಿರುವ ಮತದಾರರಿಗೆ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SIR: ರಾಜ್ಯದ 43.81 ಲಕ್ಷ ಮತದಾರರ ಸ್ಥಿತಿ ಅತಂತ್ರ; ಚುನಾವಣಾ ಆಯೋಗದಿಂದ ನೋಟಿಸ್!
ರಾಜ್ಯ

SIR: ರಾಜ್ಯದ 43.81 ಲಕ್ಷ ಮತದಾರರ ಸ್ಥಿತಿ ಅತಂತ್ರ; ಚುನಾವಣಾ ಆಯೋಗದಿಂದ ನೋಟಿಸ್!

ಈ ಮತದಾರರ ಪೈಕಿ ಬರೋಬ್ಬರಿ 43.81 ಲಕ್ಷ ಮಂದಿಯನ್ನು ಅನುಮಾನದಿಂದ ನೋಡುತ್ತಿದೆ. 43.81 ಲಕ್ಷ ಮತದಾರರಿಗೆ ನೋಟಿಸ್‌ ಕಳಿಸಲು ಆಯೋಗ ಮುಂದಾಗಿದೆ. ಶುಕ್ರವಾರದಿಂದಲೇ ನೋಟಿಸ್‌ ಕಳಿಸುವ ಪ್ರಕ್ರಿಯೆ ಆರಂಭವಾಗಿದೆ.

ಬಿಜೆಪಿ ಕೋರ್ ಕಮಿಟಿ: ಮೂವರು ನಾಯಕರಿಗೆ ನೋಟಿಸ್ ಜಾರಿ
ರಾಜಕೀಯ

ಬಿಜೆಪಿ ಕೋರ್ ಕಮಿಟಿ: ಮೂವರು ನಾಯಕರಿಗೆ ನೋಟಿಸ್ ಜಾರಿ

ಭಾನುವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಮತ್ತು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರಿಗೆ ನೋಟಿಸ್ ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಆಸ್ತಿ ತೆರಿಗೆ ವಸೂಲಿ: ಬಿಬಿಎಂಪಿಗೆ ನಾಗರೀಕರ ಹಿಡಿಶಾಪ, ರಾಜಕೀಯ ಪಕ್ಷಗಳ ಬೆಂಬಲ
ರಾಜ್ಯ

ಆಸ್ತಿ ತೆರಿಗೆ ವಸೂಲಿ: ಬಿಬಿಎಂಪಿಗೆ ನಾಗರೀಕರ ಹಿಡಿಶಾಪ, ರಾಜಕೀಯ ಪಕ್ಷಗಳ ಬೆಂಬಲ

ಹೆಚ್ಚುವರಿ ಆಸ್ತಿ ತೆರಿಗೆ ವಸೂಲಿಗೆ ಮುಂದಾಗಿರುವ ಬಿಬಿಎಂಪಿಗೆ ನಾಗರೀಕರು ಹಿಡಿಶಾಪ ಹಾಕುತ್ತಿದ್ದು, ನಾಗರೀಕರಿಗೆ ರಾಜಕೀಯ ಪಕ್ಷಗಳು ಬೆಂಬಲ ವ್ಯಕ್ತಪಡಿಸುತ್ತಿವೆ.

COTPA ಉಲ್ಲಂಘನೆ: ಹಲವೆಡೆ ಬಿಬಿಎಂಪಿ ದಿಢೀರ್ ಪರಿಶೀಲನೆ, 13 ವಾಣಿಜ್ಯ ಕೇಂದ್ರಗಳು ಬಂದ್!
ರಾಜ್ಯ

COTPA ಉಲ್ಲಂಘನೆ: ಹಲವೆಡೆ ಬಿಬಿಎಂಪಿ ದಿಢೀರ್ ಪರಿಶೀಲನೆ, 13 ವಾಣಿಜ್ಯ ಕೇಂದ್ರಗಳು ಬಂದ್!

ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ) ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ನಗರದ 8 ವಲಯಗಳಲ್ಲಿನ 13 ವಾಣಿಜ್ಯ ಮಳಿಗೆಗಳನ್ನು ಬಿಬಿಎಂಪಿ ಬಂದ್ ಮಾಡಿಸಿದೆ.

ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದವರಿಗೆ ನೋಟಿಸ್: ರಾಜ್ಯ ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ
ರಾಜಕೀಯ

ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದವರಿಗೆ ನೋಟಿಸ್: ರಾಜ್ಯ ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ

ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಒಂದು ವೇಳೆ ಘೋಷಣೆ ಮಾಡಿದರೆ ಅಂತಹವರಿಗೆ ನೋಟಿಸ್ ಜಾರಿಗೊಳಿಸಲಾಗುತ್ತದೆ ಎಂದು ರಾಜ್ಯ ನಾಯಕರಿಗೆ ಕಾಂಗ್ರೆಸ್ ಖಡಕ್ ಎಚ್ಚರಿಕೆ ನೀಡಿದೆ.

ಬೆಂಗಳೂರು: ನಿರ್ಮಾಣ ನಿಯಮ ಉಲ್ಲಂಘನೆ ಬಿಬಿಎಂಪಿಯಿಂದ ಮನೆ ಮಾಲಿಕರಿಗೆ ನೊಟೀಸ್
ರಾಜ್ಯ

ಬೆಂಗಳೂರು: ನಿರ್ಮಾಣ ನಿಯಮ ಉಲ್ಲಂಘನೆ ಬಿಬಿಎಂಪಿಯಿಂದ ಮನೆ ಮಾಲಿಕರಿಗೆ ನೊಟೀಸ್

ಬೆಂಗಳೂರು ನಗರದ ಹೊರಭಾಗಗಳಲ್ಲಿ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಿಸಿರುವ ಪ್ರಕರಣಗಳಲ್ಲಿ ಬಿಬಿಎಂಪಿ ಇತ್ತೀಚೆಗೆ ಕಟ್ಟಡ ಮಾಲಿಕರಿಗೆ ನೊಟೀಸ್ ಜಾರಿ ಮಾಡಲು ಪ್ರಾರಂಭಿಸಿದೆ. 

ತೆರಿಗೆ ವಂಚಕರಿಗೆ ನೋಟಿಸ್ ನೀಡಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ
ರಾಜ್ಯ

ತೆರಿಗೆ ವಂಚಕರಿಗೆ ನೋಟಿಸ್ ನೀಡಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

ಬಿಬಿಎಂಪಿ ವ್ಯಾಪ್ತಿಯ ಪ್ರತೀ ವಲಯದಲ್ಲಿನ ಆಸ್ತಿ ತೆರಿಗೆ ವಂಚಕರಿಗೆ ನೋಟಿಸ್ ನೀಡಿ, ಕೂಡಲೇ ತೆರಿಗೆ ಸಂಗ್ರಹಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ ಗುಪ್ತಾ ಅವರು ಗುರುವಾರ ಸೂಚನೆ ನೀಡಿದ್ದಾರೆ. 

ರೈಲ್ವೆ ಕೆಲಸಗಳಿಗೆ ಬಾಲ ಕಾರ್ಮಿಕರ ಬಳಕೆ ಪ್ರಕರಣ; 3 ಅಧಿಕಾರಿಗಳಿಗೆ ಮಾನವ ಹಕ್ಕುಗಳ ಆಯೋಗ ನೋಟಿಸ್
ರಾಜ್ಯ

ರೈಲ್ವೆ ಕೆಲಸಗಳಿಗೆ ಬಾಲ ಕಾರ್ಮಿಕರ ಬಳಕೆ ಪ್ರಕರಣ; 3 ಅಧಿಕಾರಿಗಳಿಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ರೈಲ್ವೆ ಕೆಲಸಗಳಿಗೆ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಆಯುಕ್ತರು ಮತ್ತು ರಾಮನಗರ ಪೊಲೀಸ್ ಅಧೀಕ್ಷಕರಿಗೆ ನೋಟಿಸ್ ಜಾರಿ ಮಾಡಿದೆ.