notifiable disease

ಹಠಾತ್ ಸಾವು 'ಅಧಿಸೂಚಿತ ಕಾಯಿಲೆ'; ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯ!
ರಾಜ್ಯ

ಹಠಾತ್ ಸಾವು 'ಅಧಿಸೂಚಿತ ಕಾಯಿಲೆ'; ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯ!

ರಾಜ್ಯದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ಜನರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ಹಾವು ಕಡಿತ ಅಧಿಸೂಚಿತ ಕಾಯಿಲೆ ಪಟ್ಟಿಗೆ ಸೇರಿಸಿದ ರಾಜ್ಯ ಸರ್ಕಾರ
ರಾಜ್ಯ

ಹಾವು ಕಡಿತ ಅಧಿಸೂಚಿತ ಕಾಯಿಲೆ ಪಟ್ಟಿಗೆ ಸೇರಿಸಿದ ರಾಜ್ಯ ಸರ್ಕಾರ

ಕರ್ನಾಟಕ ಸರ್ಕಾರ, ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿನ ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಹಾವು ಕಡಿತವನ್ನು ರಾಜ್ಯದಲ್ಲಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಿದೆ.

ಬೆಂಗಳೂರಿನ 8 ಆಸ್ಪತ್ರೆಗಳಲ್ಲಿ 179 ಬ್ಲ್ಯಾಕ್ ಫಂಗಸ್ ಪ್ರಕರಣ ವರದಿ, 14 ಸಾವು
ರಾಜ್ಯ

ಬೆಂಗಳೂರಿನ 8 ಆಸ್ಪತ್ರೆಗಳಲ್ಲಿ 179 ಬ್ಲ್ಯಾಕ್ ಫಂಗಸ್ ಪ್ರಕರಣ ವರದಿ, 14 ಸಾವು

ಸಿಲಿಕಾನ್ ಸಿಟಿ ಬೆಂಗಳೂರಿನ 8 ಆಸ್ಪತ್ರೆಗಳಲ್ಲಿ 179 ಬ್ಲ್ಯಾಕ್ ಫಂಗಸ್ ಪ್ರಕರಣಗಳು ವರದಿಯಾಗಿದ್ದು, 14 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬ್ಲ್ಯಾಕ್ ಫಂಗಸ್ 'ಅಧಿಸೂಚಿತ ಕಾಯಿಲೆ' ಎಂದು ಘೋಷಣೆ; ಕರ್ನಾಟಕದಲ್ಲಿ ಉಚಿತ ಚಿಕಿತ್ಸೆ!
ರಾಜ್ಯ

ಬ್ಲ್ಯಾಕ್ ಫಂಗಸ್ 'ಅಧಿಸೂಚಿತ ಕಾಯಿಲೆ' ಎಂದು ಘೋಷಣೆ; ಕರ್ನಾಟಕದಲ್ಲಿ ಉಚಿತ ಚಿಕಿತ್ಸೆ!

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಜೊತೆಗೆ ಭಾರೀ ಆತಂಕ ಸೃಷ್ಟಿಸಿರುವ ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ಮಂಗಳವಾರ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.