notification

ಸರ್ಕಾರ ಎಸಿಬಿ ರಚನೆ ಅಧಿಸೂಚನೆ ಹಿಂಪಡೆಯಲ್ಲ: ಸಿಎಂ ಸಿದ್ದರಾಮಯ್ಯ
ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಗೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕು...

ಉಪ ಚುನಾವಣೆಗೆ ಇಂದು ಅಧಿಸೂಚನೆ
ಶಾಸಕರ ಅಕಾಲಿಕ ಮರಣದಿಂದ ತೆರವಾಗಿದ್ದ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬುಧವಾರ ಅಧಿಸೂಚನೆ ಪ್ರಕಟವಾಗಲಿದೆ. ಬೀದರ್, ಹೆಬ್ಬಾಳ ಮತ್ತು..

ಜಲ್ಲಿಕಟ್ಟು: ಕೇಂದ್ರದ ಅಧಿಸೂಚನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ
ಜಲ್ಲಿಕಟ್ಟು ಮತ್ತು ಎತ್ತಿನ ಓಟ ಸ್ಪರ್ಧೆಗಳ ಮೇಲೆ ಹೇರಲಾಗಿದ್ದ ನಿಷೇಧವನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ತೆರವುಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ...

ಸರ್ಕಾರದ ಅಧಿಸೂಚನೆಯನ್ನು ಒಪ್ಪದ ನಿವೃತ್ತ ಯೋಧರು
ಕೇಂದ್ರ ಸರ್ಕಾರ ನಿವೃತ್ತ ಯೋಧರಿಗೆ ಸಮಾನ ಶ್ರೇಣಿ, ಸಮಾನ ವೇತನ ಪಿಂಚಣಿ ಯೋಜನೆ ಜಾರಿಗೆ ಸಂಬಂಧಪಟ್ಟಂತೆ...

ಶೀಘ್ರದಲ್ಲಿಯೇ ಒಆರ್ ಒಪಿ ಅಧಿಸೂಚನೆ ಪ್ರಕಟ
ಬಿಹಾರ ವಿಧಾನಸಭಾ ಚುನಾವಣೆ ನಂತರ ಸಮಾನ ಶ್ರೇಣಿ ಸಮಾನ ಪಿಂಚಣಿ ಯೋಜನೆ ಜಾರಿಯ ಅಧಿಸೂಚನೆಯನ್ನು ಪ್ರಕಟಿಸಲಾಗುವುದು...

ಎಡ್ವರ್ಡ್ ಸ್ನೋಡೆನ್ ಗೆ ಟ್ವಿಟರ್ ನಿಂದ 47 ಜಿಬಿ ನೊಟಿಫಿಕೇಶನ್
ಇತ್ತೀಚೆಗಷ್ಟೇ ಟ್ವಿಟರ್ ಗೆ ಸೇರ್ಪಡೆಗೊಂಡ ಎಡ್ವರ್ಡ್ ಸ್ನೋಡೆನ್ ಅವರಿಗೆ ಬರೋಬ್ಬರಿ 47 ಜಿಬಿ ನೊಟಿಫಿಕೇಶನ್ ಬಂದಿದೆ.

ಅಧಿಸೂಚನೆ, ಪಶ್ಚಿಮ ಘಟ್ಟದ ಮಂದಿ ನಿರಾಳ
ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ವಲಯ(ಇಎಸ್‍ಜೆಡ್)ಗಳನ್ನು ಘೋಷಿಸುವ ಕುರಿತು ಕೇಂದ್ರ ಸರ್ಕಾರ ಹೊಸ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಹಳೆಯ ಅಧಿಸೂಚನೆಯನ್ನು ಸೂಪರ್‍ಸೀಡ್ ಮಾಡಿರುವುದಾಗಿ ಘೋಷಿಸಿದೆ.

ವೈದ್ಯ ಸೇವೆಗೆ ಅಧಿಸೂಚನೆ ಪ್ರಕಟ
ಕರ್ನಾಟಕದಲ್ಲಿ ವೈದ್ಯಕೀಯ ಕೋರ್ಸುಗಳನ್ನು ಪೂರೈಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿಗೆ ಸಂಬಂಧಿಸಿದಂತೆ...

ಚಾಲನಾ ಪರವಾನಗಿಗೆ ಅರ್ಜಿ ಸಲ್ಲಿಸುತ್ತೀರಾ? ಅಂಗಾಂಗಗಳನ್ನು ದಾನ ಮಾಡುವುದಕ್ಕೂ ಒಪ್ಪಿಗೆ ಸೂಚಿಸಿ!
ನಿಮಗೆ ವಾಹನ ಚಾಲನೆ ಪರವಾನಗಿ ಬೇಕಾ? ಹಾಗಿದ್ದರೆ ಒಂದು ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟರೆ ನಿಮ್ಮ ಅಂಗಾಗ ಹಾಗೂ ಅಂಗಾಂಶಗಳನ್ನು ದಾನ ಮಾಡಲು ಸಿದ್ಧರಾಗಬೇಕಾಗುತ್ತದೆ.

