ಪ್ಯಾರಿಸ್ನ ಐತಿಹಾಸಿಕ ಕಟ್ಟಡ ನೊಟ್ರೆ ಡೇಮ್ ಕ್ಯಾಥೆಡ್ರಲ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಕಟ್ಟಡದ ಕೆಲ ಪ್ರಮುಖ ಭಾಗಗಳು ಕುಸಿದು ಬಿದ್ದಿವೆ.