ಸಿನಿಮಾ ಸುದ್ದಿಶಿವಣ್ಣ ಅಭಿಮಾನಿಗಳಿಗೆ ಸಿಹಿ ಸುದ್ದಿ: 'ಆಯುಷ್ಮಾನ್ಭವ' ನ. ೧೫ರಂದು ತೆರೆಗೆ
ಅಂತೂ ಇಂತೂ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಪಿ ವಾಸು ನಿರ್ದೇಶನದ 'ಆಯುಷ್ಮಾನ್ಭವ’ ಚಿತ್ರ ಮುಂದಿನ ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.