Novak Djokovic

ಟೆನಿಸ್ ದಿಗ್ಗಜ ಜೊಕೊವಿಕ್ ಸೋಲಿಸಿ ಇತಿಹಾಸ ಸೃಷ್ಟಿ: ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗೆದ್ದ ಅಲ್ಕರಾಜ್
24 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ವಿಜೇತ ನೊವಾಕ್ ಜೊಕೊವಿಕ್ ವಿರುದ್ಧ 22 ವರ್ಷದ ಸ್ಪ್ಯಾನಿಷ್ ಹೀರೋ ಕಾರ್ಲೋಸ್ ಅಲ್ಕರಾಜ್ ಮೊದಲ ಸೆಟ್ ಸೋತರೂ ಮುಂದಿನ ಮೂರು ಸೆಟ್‌ಗಳಲ್ಲಿ 2-6, 6-2, 6-3, 7-5 ರಿಂದ ಸೋಲಿಸುವ ಮೂಲಕ ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು.

ಆಸ್ಟ್ರೇಲಿಯನ್ ಓಪನ್‌ನಲ್ಲಿ 100ನೇ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದ ನೊವಾಕ್ ಜೊಕೊವಿಕ್!
ಸೆರ್ಬಿಯಾದ ಟೆನಿಸ್ ದಂತಕಥೆ ನೊವಾಕ್ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್‌ನಲ್ಲಿ ಸ್ಪೇನ್‌ನ ಪೆಡ್ರೊ ಮಾರ್ಟಿನೆಜ್ ಅವರನ್ನು ಸೋಲಿಸಿ ತಮ್ಮ ವೃತ್ತಿಜೀವನದ 100ನೇ ಗೆಲುವು ಸಾಧಿಸಿದರು.

''ನೀವು ಟಚ್ ಕೂಡ ಮಾಡಲು ಸಾಧ್ಯವಿಲ್ಲ'': Booeing ಮಾಡಿದ ಪ್ರೇಕ್ಷಕರಿಗೆ ಬೆವರಿಳಿಸಿದ Novak Djokovic

''ನೀವು ಟಚ್ ಕೂಡ ಮಾಡಲು ಸಾಧ್ಯವಿಲ್ಲ'': ಬೂಯಿಂಗ್ ಮಾಡಿದ ಪ್ರೇಕ್ಷಕರಿಗೆ ಬೆವರಿಳಿಸಿದ Novak Djokovic
ಆಲ್ ಇಂಗ್ಲೆಂಡ್ ಕ್ಲಬ್‌ನಲ್ಲಿ 60ನೇ ಗ್ರ್ಯಾಂಡ್ ಸ್ಲಾಮ್ ಕ್ವಾರ್ಟರ್-ಫೈನಲ್ ಪ್ರವೇಶಿಸಿದ ಸರ್ಬಿಯಾ ಟೆನ್ನಿಸ್ ಆಟಗಾರ ನೊವಾಕ್ ಜಾಕೋವಿಕ್ ಪ್ರೇಕ್ಷಕರಿಗೆ ಅವರ ಮಾತಿನ ಧಾಟಿಯಲ್ಲೇ ತಿರುಗೇಟು ನೀಡಿದರು.

ಅಮೆರಿಕ ಪುರುಷರ ಸಿಂಗಲ್ಸ್ ಓಪನ್: ಮೆಡ್ವೆಡೆವ್ ಮಣಿಸಿ 24ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಚ್!
ಅಮೆರಿಕ ಓಪನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ನೊವಾಕ್ ಜೊಕೊವಿಚ್ ಗೆಲುವು ಸಾಧಿಸಿದ್ದಾರೆ. ಭಾರೀ ಪೈಪೋಟಿಯಿಂದ ನಡೆದ ಪಂದ್ಯದಲ್ಲಿ ಡೇನಿಯಲ್ ಮೆಡ್ವೆಡೆವ್ ಅವರನ್ನು 6-3, 7-6 (5), 6- 3 ಸೆಟ್‌ಗಳಿಂದ ಮಣಿಸಿದ ಜೊಕೊವಿಚ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ನೊವಾಕ್ ಜೊಕೋವಿಕ್ ಮಣಿಸಿ ಮೊದಲ ಬಾರಿ ವಿಂಬಲ್ಡನ್ ಮುಡಿಗೇರಿಸಿಕೊಂಡ ಕಾರ್ಲೋಸ್ ಅಲ್ಕರಾಜ್
ಟೆನಿಸ್ ನ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ಸ್ ನಲ್ಲಿ ಹಾಲಿ ಚಾಂಪಿಯನ್ ನೊವಾಕ್ ಜೊಕೋವಿಕ್ ನ್ನು ಮಣಿಸಿರುವ, ಮೊದಲ ಬಾರಿಗೆ ಫೈನಲ್ಸ್ ಪ್ರವೇಶಿಸಿದ್ದ ಕಾರ್ಲೋಸ್ ಅಲ್ಕರಾಜ್ ವಿಂಬಲ್ಡನ್ ನ್ನು ಮುಡಿಗೇರಿಸಿಕೊಂಡಿದ್ದಾರೆ.

ಫ್ರೆಂಚ್ ಓಪನ್: ಇತಿಹಾಸ ನಿರ್ಮಿಸಿದ ನೊವಾಕ್ ಜೊಕೊವಿಕ್, 23ನೇ ಗ್ರ್ಯಾನ್‌ಸ್ಲಾಮ್ ಗೆದ್ದ ಮೊದಲ ಆಟಗಾರ!
ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡರು.

ಜೊಕೊವಿಚ್‌ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ; ನಡಾಲ್ ದಾಖಲೆ ಸರಿಗಟ್ಟಿದ 'ಸರ್ಬಿಯಾ ಕಿಂಗ್'
ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಸರ್ಬಿಯಾದ ನೊವಾಕ್ ಜೊಕೊವಿಚ್ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿದ್ದು, ಈ ಮೂಲಕ ಸ್ಪೇನ್ ನ ರಾಫೆಲ್ ನಡಾಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.

7 ನೇ ವಿಂಬಲ್ಡನ್ ಟೈಟಲ್ ಗೆದ್ದ ನೋವಾಕ್ ಜೋಕೋವಿಚ್
ಟೆನಿಸ್ ದಿಗ್ಗಜ ನೋವಾಕ್ ಜೋಕೋವಿಚ್ ಪ್ರತಿಷ್ಠಿತ ವಿಂಬಲ್ಡನ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಪ್ರೇಲಿಯಾದ ನಿಕ್ ಕಿರಿಯೋಸ್ ನ್ನು ಮಣಿಸಿ 7 ನೇ ವಿಂಬಲ್ಡನ್ ಟೈಟಲ್ ನ್ನು ಗೆದ್ದಿದ್ದಾರೆ.

