November

ನವೆಂಬರ್‌ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!
ನಿರುದ್ಯೋಗದಲ್ಲಿನ ಕುಸಿತದ ಜೊತೆಗೆ, ಕಾರ್ಮಿಕ ಬಲ, ಭಾಗವಹಿಸುವಿಕೆಯ ದರ ಮತ್ತು ಕಾರ್ಮಿಕರ ಜನಸಂಖ್ಯಾ ಅನುಪಾತ ಎರಡೂ ಈ ತಿಂಗಳಲ್ಲಿ ಸುಧಾರಣೆಯನ್ನು ತೋರಿಸಿವೆ.

ಪ್ರಾದೇಶಿಕ ಅಸಮತೋಲನ ಪರಿಹಾರ ಸಮಿತಿ ತಿಂಗಳಾಂತ್ಯದೊಳಗೆ ವರದಿ ಸಲ್ಲಿಕೆ
2002 ರಲ್ಲಿ, ಅರ್ಥಶಾಸ್ತ್ರಜ್ಞ ಡಿ.ಎಂ. ನಂಜುಂಡಪ್ಪ ನೇತೃತ್ವದ ಪ್ರಾದೇಶಿಕ ಅಸಮತೋಲನ ಪರಿಹಾರ ಸಮಿತಿಯು 35 ತಾಲ್ಲೂಕುಗಳನ್ನು ಹಿಂದುಳಿದವು, 40 ತಾಲ್ಲೂಕುಗಳನ್ನು ಹೆಚ್ಚು ಹಿಂದುಳಿದವು ಮತ್ತು 39 ತಾಲ್ಲೂಕುಗಳನ್ನು ಅತ್ಯಂತ ಹಿಂದುಳಿದವು ಎಂದು ಗುರುತಿಸಿತ್ತು.

ನವೆಂಬರ್ ನಂತರ ಸಚಿವ ಸಂಪುಟ ಪುನಾರಚನೆ; CM ಸಿದ್ದರಾಮಯ್ಯ ಸುಳಿವು; ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆ ಚುರುಕು!
ಕಾಂಗ್ರೆಸ್ ಹೈಕಮಾಂಡ್ ನಾಲ್ಕು ತಿಂಗಳ ಹಿಂದೆಯೇ ಸಂಪುಟ ವಿಸ್ತರಣೆ ಮಾಡುವಂತೆ ಸೂಚಿಸಿತ್ತು. ಆದರೆ ತಮ್ಮ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಪುನಾರಚನೆ ಮಾಡುವುದಾಗಿ ತಿಳಿಸಿದ್ದೆ ಎಂದು ಹೇಳಿದ್ದಾರೆ.

ಶಾಸಕರ ವಿಶ್ವಾಸ ಕಳೆದುಕೊಂಡಿರುವ ಸಿದ್ದರಾಮಯ್ಯ; ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಬಿಜೆಪಿ
ರಾಜ್ಯದಲ್ಲಿ ಪರಿಸ್ಥಿತಿ ವೇಗವಾಗಿ ಹದಗೆಡುತ್ತಿದೆ, ಆಡಳಿತ ಯಂತ್ರ ಕುಸಿದಿದೆ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರಲ್ಲಿ ಆಂತರಿಕ ಸ್ಪರ್ಧೆ ಬೆಳೆಯುತ್ತಿದೆ ಎಂದು ವಿಜಯೇಂದ್ರ ಟೀಕಿಸಿದರು.

GST ಆದಾಯ ಶೇ.8.5 ರಷ್ಟು ಹೆಚ್ಚಳ; ನವೆಂಬರ್ ನಲ್ಲಿ 1.82 ಲಕ್ಷ ಕೋಟಿ ರೂ ಸಂಗ್ರಹ
ತೆರಿಗೆ ಸಂಗ್ರಹ ಹೆಚ್ಚಳ ಪ್ರವೃತ್ತಿ ಮುಂದುವರೆದಿದ್ದು, ಕಳೆದ ವರ್ಷದ ನವೆಂಬರ್ ತಿಂಗಳಿಗೆ ಹೋಲಿಸಿದರೆ ಈ ವರ್ಷದ ನವೆಂಬರ್ ನಲ್ಲಿ ಶೇ. 8.5 ರಷ್ಟು ಹೆಚ್ಚಳವಾಗಿದೆ.

ಮುಂಬೈ ನಲ್ಲಿ 16 ಡಿಗ್ರಿಗೆ ತಾಪಮಾನ ಕುಸಿತ; ನವೆಂಬರ್ ನಲ್ಲಿ 8 ವರ್ಷಗಳಲ್ಲೇ ಅತ್ಯಂತ ಹೆಚ್ಚು ಚಳಿ!
ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನ ತನಕ ಸಾಂತಾಕ್ರೂಜ್ ವೀಕ್ಷಣಾಲಯ ಈ ತಾಪಮಾನವನ್ನು ದಾಖಲಿಸಿದೆ.

ಕೃತಕ ಮಳೆ ಮ್ಯಾಜಿಕ್ ಅಲ್ಲ, ಇನ್ನೂ 45 ದಿನಗಳು ದೆಹಲಿಯಲ್ಲಿ ಸೂರ್ಯನ ಪ್ರಖರ ಬೆಳಕು ನೋಡಲು ಸಾಧ್ಯವಿಲ್ಲ!
ವಾಯು ಮಾಲಿನ್ಯಕ್ಕೆ ರಾಷ್ಟ್ರ ರಾಜಧಾನಿ ಹೆಸರುವಾಸಿಯಾಗಿದೆ. ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ತೀವ್ರ ಅಪಾಯಕಾರಿ ಮಟ್ಟ ತಲುಪಿದ್ದು ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ ಎನ್ನುವ ವರದಿಗಳು ಕೇಳಿ ಬಂದಿವೆ.

Bengaluru-Chennai Expressway: ನವೆಂಬರ್ ಅಂತ್ಯದ ವೇಳೆಗೆ 71 ಕಿ.ಮೀ ಉದ್ದದ ರಸ್ತೆ ಸಿದ್ಧ
ಹೊಸಕೋಟೆ ಬಳಿಯಿರುವ ಜಿನ್ನಾಗರ ಕ್ರಾಸ್‌ನಲ್ಲಿರುವ ದೇವಸ್ಥಾನವನ್ನು ಸ್ಥಳಾಂತರಿಸಬೇಕಾಗಿರುವುದರಿಂದ ಕಾಮಗಾರಿ ವಿಳಂಬವಾಯಿತು ಎಂದರು.

ಶಿವಣ್ಣ ನಟನೆಯ 'ಭೈರತಿ ರಣಗಲ್' ನವೆಂಬರ್ 15ಕ್ಕೆ ತೆರೆಗೆ
‘ಭೈರತಿ ರಣಗಲ್’ ಚಿತ್ರವು ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿದೆ. ಈ ಸಿನಿಮಾವನ್ನು ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ನರ್ತನ್ ನಿರ್ದೇಶನದ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ.

