November

ಜಿಎಸ್‌ಟಿ ಸಂಗ್ರಹ ಶೇ.15ರಷ್ಟು ಹೆಚ್ಚಳ, ನವೆಂಬರ್‌ನಲ್ಲಿ 1.68 ಲಕ್ಷ ಕೋಟಿ ರೂ.!
ಜಿಎಸ್‌ಟಿ ಸಂಗ್ರಹವು ನವೆಂಬರ್‌ನಲ್ಲಿ 15 ಪ್ರತಿಶತದಷ್ಟು ಹೆಚ್ಚಾಗಿದ್ದು ಸುಮಾರು 1.68 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.

ನವೆಂಬರ್‌ನಲ್ಲಿ ಜಾತಿ ಗಣತಿ ವರದಿ ಸಲ್ಲಿಕೆ: ನಂತರ ಮುಂದಿನ ತೀರ್ಮಾನ; ಸಿಎಂ ಸಿದ್ದರಾಮಯ್ಯ
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಕೆ. ಜಯಪ್ರಕಾಶ್ ಹೆಗ್ಡೆ ಅವರು ನವೆಂಬರ್‌ನಲ್ಲಿ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ. ಅದು ಸಲ್ಲಿಕೆಯಾದ ಬಳಿಕ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಎಸ್ ಟಿ ಆದಾಯ ಶೇ. 11 ರಷ್ಟು ಹೆಚ್ಚಳ, ನವೆಂಬರ್ ನಲ್ಲಿ 1.46 ಲಕ್ಷ ಕೋಟಿ ರೂ. ಸಂಗ್ರಹ
ಕಳೆದ ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 11 ರಷ್ಟು ಏರಿಕೆಯಾಗಿದ್ದು, 1.46 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ನವೆಂಬರ್ ನ 'ಪರ ಭಾಷಾ- ಕನ್ನಡಿಗರು'
"ಭೈಯಾ ಪಾವ್ ಭಾಜಿ ಕಿತನೆ ಕಾ?" ಅಂತ ಜಯನಗರದ ಬೀದಿಯಲ್ಲಿ ನಮ್ಮ ಹೆಮ್ಮೆಯ ಕನ್ನಡಿಗರು ಕಷ್ಟ ಪಟ್ಟು ಹಿಂದಿ ಬರದೇ ಇದ್ದರೂ ಯಾರನ್ನೋ ಮೆಚ್ಚಿಸುವ ರೀತಿಯಲ್ಲಿ ಹಿಂದಿ ಮಾತಾಡಿ, ನವೆಂಬರ್ ಬಂದ.....

ವಿಜಯ್ ಜಗದಲ್ ನಿರ್ದೇಶನದ 'ರುಪಾಯಿ' ನವೆಂಬರ್ ನಲ್ಲಿ ರಿಲೀಸ್
ವಿಜಯ್ ಜಗದಲ್ ನಿರ್ದೇಶನದ ರುಪಾಯಿ ಸಿನಿಮಾ ನವೆಂಬರ್ ತಿಂಗಳಲ್ಲಿ ರಿಲೀಸ್ ಆಗುವ ಸಾಧ್ಯತೆಯಿದೆ. ಸಿನಿಮಾಗೆ ಸೆನ್ಸಾರ್ ಬೋರ್ಡ್ ಯು/ಎ ಸರ್ಟಿಫಿಕೇಟ್ ನೀಡಿದೆ.

ನೈಸ್ ರೋಡ್ ನಲ್ಲಿ ಇನ್ನು ಮುಂದೆ ಫಾಸ್ಟ್‌ಟ್ಯಾಗ್: ಸರತಿ ಸಾಲಿಗೆ ಫುಲ್ ಸ್ಟಾಪ್!
ನವೆಂಬರ್ ಎರಡನೇ ವಾರದಿಂದ, ಪ್ರಯಾಣಿಕರು ತಮ್ಮ ಫಾಸ್ಟ್‌ಟ್ಯಾಗ್ ಕಾರ್ಡ್ ಅನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್) ರಸ್ತೆಯಲ್ಲಿ ಬಳಸಬಹುದಾಗಿದೆ.

ಸೆಮಿಕಂಡಕ್ಟರ್ ಕೊರತೆಯಿಂದಾಗಿ ಮಾರುತಿ ಸುಜುಕಿ ಉತ್ಪಾದನಾ ಸಾಮರ್ಥ್ಯ ಕುಂಠಿತ
ಈಗಾಗಲೇ 2 ಲಕ್ಷ ಗ್ರಾಹಕರು ಕಾರುಗಳನ್ನು ಬುಕಿಂಗ್ ಮಾಡಿ ಡೆಲಿವರಿಗಾಗಿ ಕಾದಿದ್ದಾರೆ. ಗ್ರಾಹಕರಿಗೆ ನಿಗದಿತ ಸಮಯಕ್ಕೆ ಕಾರು ಡೆಲಿವರಿ ಮಾಡುವ ಬಗ್ಗೆ ಅನಿಶ್ಚಿತತೆ ಎದುರಾಗಿದೆ.

ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ 'ಮುಗಿಲ್ ಪೇಟೆ' ನವೆಂಬರ್ ನಲ್ಲಿ ರಿಲೀಸ್
ನವೆಂಬರ್ ತಿಂಗಳಲ್ಲಿ ಸಿನಿಮಾ ಪ್ರೇಕ್ಷಕರಿಗೆ ಭರ್ಜರಿ ರಸದೌತಣ ಬಡಿಸಲು ಸಾಲು ಸಾಲು ಕನ್ನಡ ಸಿನಿಮಾಗಳು ತೆರೆ ಕಾಣುತ್ತಿವೆ.

ನವೆಂಬರ್ ಅಂತ್ಯಕ್ಕೆ ಕೊರ್ಬೆವ್ಯಾಕ್ಸ್ ಲಸಿಕೆ ಬಿಡುಗಡೆ: ಬಯೋಲಾಜಿಕಲ್ ಇ ಲಿಮಿಟೆಡ್
ರಾಷ್ಟ್ರವ್ಯಾಪಿ ನಡೆಯುತ್ತಿರುವ ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡುವುದಕ್ಕೆ ಹೊಸ ಲಸಿಕೆಗಳ ಆಗಮನ ಸಹಕಾರಿಯಾಗಿದೆ.

