ರಾಜಕೀಯನವೆಂಬರ್ 13ರಂದು ಉಪ ಚುನಾವಣೆ: ಮೂವರು ಘಟಾನುಘಟಿಗಳಿಗೆ ಸತ್ವಪರೀಕ್ಷೆ; ಚನ್ನಪಟ್ಟಣದಲ್ಲಿ ಮುಗಿಯದ ‘ಮೈತ್ರಿ' ಗೊಂದಲ!
ಉಪಚುನಾವಣೆಗಳ ಫಲಿತಾಂಶವು ವಿಧಾನಸಭೆಯಲ್ಲಿನ ಸಮೀಕರಣಗಳನ್ನು ಬದಲಾಯಿಸುವುದಿಲ್ಲ ಅಥವಾ ಸರ್ಕಾರದ ಮೇಲೆ ನೇರ ಪ್ರಭಾವ ಬೀರುವುದಿಲ್ಲ, ಆದರೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮೂರು ಪಕ್ಷಗಳ ಪ್ರಮುಖ ನಾಯಕರಿಗೆ ಈ ಸ್ಥಾನಗಳನ್ನು ಗೆಲ್ಲುವುದು ನಿರ್ಣಾಯಕವಾಗಿದೆ.