ದೇಶಜಮ್ಮ-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರ ನೌಶೆರಾ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಅಪ್ರಚೋದಿತ ಗುಂಡನ ದಾಳಿ ನಡೆಸುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ...