NPA crisis

ಎನ್ಪಿಎ ಬಿಕ್ಕಟ್ಟನ್ನು ಸೃಷ್ಟಿಸಿದವರಿಂದ ನಾವೇನೂ ಕಲಿಯಬೇಕಿಲ್ಲ: ಚಿದಂಬರಂಗೆ ವಿತ್ತ ಸಚಿವೆ ತಿರುಗೇಟು
ಅವಳಿ ಬ್ಯಾಲೆನ್ಸ್ ಶಿಟ್ ಬಿಕ್ಕಟ್ಟಿನೊಡನೆ ಪರ್ವತ ಶಿಖರದಷ್ಟು ಎನ್ಪಿಎಯನ್ನು ನೀಡಿದವರಿಂದ ನಾವು ಕಲಿಯಬೇಕಾಗಿರುವುದು ಏನೂ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಹೇಳಿದ್ದಾರೆ. ಈ ಮೂಲಕ ಅವರು ಮಾಜಿ ಕೇಂದ್ರ ವಿತ್ತ ಸಚಿವ ಪಿ. ಚಿದಂಬರಂ ಅವರ ಆರ್ಥಿಕ ನೀತಿಗಳನ್ನು ಕುಟುಕಿದ್ದಾರೆ.

ನೋಟು ನಿಷೇಧ, ಎನ್ ಪಿಎ ಕುರಿತು ಸಂಸತ್ ಸಮಿತಿ ಎದುರು ಹಾಜರಾದ ಆರ್ ಬಿಐ ಗೌರ್ನರ್!
ನೋಟು ನಿಷೇಧ, ಎನ್ ಪಿಎ ಕುರಿತಂತೆ ವಿವರಣೆ ನೀಡಲು ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್, ಸಂಸತ್ ನ ಸಮಿತಿ ಎದುರು ನ.27 ರಂದು ಹಾಜರಾಗಿದ್ದಾರೆ.

