ದೇಶಎನ್ಪಿಆರ್ ದಾಖಲೆ ತಯಾರಿಯನ್ನು ಘೋಷಿಸಿದ ಮೊದಲ ಈಶಾನ್ಯ ರಾಜ್ಯ ತ್ರಿಪುರಾ
ಬಿಜೆಪಿ ಆಡಳಿತವಿರುವ ಈಶಾನ್ಯ ರಾಜ್ಯ ತ್ರಿಪುರಾ ದೇಶದಲ್ಲೇ ಮೊದಲ ಬಾರಿಗೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಜಾರಿಗೊಳಿಸಲು ಸಿದ್ದವಾಗಿದೆ. ಇದಾಗಲೇ ತ್ರಿಪುರಾದಲ್ಲಿ ಎನ್ಪಿಆರ್ ತಯಾರಿಸಲು ಅಗತ್ಯವಾದ ದತ್ತಾಂಶವನ್ನು ಸಂಗ್ರಹಕ್ಕೆ ಅಗತ್ಯ ಸಿದ್ದತೆ ನಡೆದಿದೆ.