NPR

ಸಿಎಎಗೆ ಯಾರೂ ಭಯಪಡಬಾರದು, ಎನ್‌ಪಿಆರ್‌ನಿಂದ ಯಾರಿಗೂ ತೊಂದರೆಯಿಲ್ಲ: ಉದ್ಧವ್ ಠಾಕ್ರೆ
ದೇಶ

ಸಿಎಎಗೆ ಯಾರೂ ಭಯಪಡಬಾರದು, ಎನ್‌ಪಿಆರ್‌ನಿಂದ ಯಾರಿಗೂ ತೊಂದರೆಯಿಲ್ಲ: ಉದ್ಧವ್ ಠಾಕ್ರೆ

ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು (ಎನ್‌ಪಿಆರ್) ದಾಖಲಾತಿಯನ್ನು ನಿರ್ಬಂಧಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಎನ್‌ಪಿಆರ್ ದಾಖಲೆ ತಯಾರಿಯನ್ನು ಘೋಷಿಸಿದ ಮೊದಲ ಈಶಾನ್ಯ ರಾಜ್ಯ ತ್ರಿಪುರಾ
ದೇಶ

ಎನ್‌ಪಿಆರ್ ದಾಖಲೆ ತಯಾರಿಯನ್ನು ಘೋಷಿಸಿದ ಮೊದಲ ಈಶಾನ್ಯ ರಾಜ್ಯ ತ್ರಿಪುರಾ

ಬಿಜೆಪಿ ಆಡಳಿತವಿರುವ ಈಶಾನ್ಯ ರಾಜ್ಯ ತ್ರಿಪುರಾ ದೇಶದಲ್ಲೇ ಮೊದಲ ಬಾರಿಗೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಜಾರಿಗೊಳಿಸಲು ಸಿದ್ದವಾಗಿದೆ. ಇದಾಗಲೇ ತ್ರಿಪುರಾದಲ್ಲಿ ಎನ್‌ಪಿಆರ್ ತಯಾರಿಸಲು ಅಗತ್ಯವಾದ ದತ್ತಾಂಶವನ್ನು ಸಂಗ್ರಹಕ್ಕೆ ಅಗತ್ಯ ಸಿದ್ದತೆ ನಡೆದಿದೆ.

ಎನ್ ಪಿಆರ್ ಗೆ ರಾಜ್ಯಸಭೆಯಲ್ಲಿ ಮೋದಿ ಸಮರ್ಥನೆ: ಕೊಟ್ಟ ಕಾರಣಗಳು ಹೀಗಿವೆ
ದೇಶ

ಎನ್ ಪಿಆರ್ ಗೆ ರಾಜ್ಯಸಭೆಯಲ್ಲಿ ಮೋದಿ ಸಮರ್ಥನೆ: ಕೊಟ್ಟ ಕಾರಣಗಳು ಹೀಗಿವೆ

ರಾಜ್ಯಸಭಾ ಕಲಾಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್) ನ್ನು ಸಮರ್ಥಿಸಿಕೊಂಡಿದ್ದಾರೆ. 

#ಸಿಎಎಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ, ಹೊರಗಿನವರ ಪತ್ತೆ ಮಾಡಲು ಎನ್ ಪಿಆರ್ ಬಹುಮುಖ್ಯ: ರಜನಿಕಾಂತ್
ದೇಶ

#ಸಿಎಎಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ, ಹೊರಗಿನವರ ಪತ್ತೆ ಮಾಡಲು ಎನ್ ಪಿಆರ್ ಬಹುಮುಖ್ಯ: ರಜನಿಕಾಂತ್

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ನಡೆಯುತ್ತಿರುವ ಹೋರಾಟ ಮುಂದುವರೆದಿರುವಂತೆಯೇ ಇತ್ತ ಸೂಪರ್ ಸ್ಟಾರ್ ರಜನಿಕಾಂತ್ ಇದಕ್ಕೆ ಪ್ರತಿಕ್ರಿಯೆ ನೀಡಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಶಾಹೀನ್ ಬಾಗ್ ಸ್ಪೂರ್ತಿ, ಮುಂಬೈಯಲ್ಲಿ ಸಿಎಎ ವಿರೋಧಿಸಿ ಮಹಿಳೆಯರ ಪ್ರತಿಭಟನೆ 
ದೇಶ

ಶಾಹೀನ್ ಬಾಗ್ ಸ್ಪೂರ್ತಿ, ಮುಂಬೈಯಲ್ಲಿ ಸಿಎಎ ವಿರೋಧಿಸಿ ಮಹಿಳೆಯರ ಪ್ರತಿಭಟನೆ 

ನವದೆಹಲಿಯ ಶಾಹೀನ್ ಬಾಗ್ ಪ್ರತಿಭಟನೆಯಿಂದ ಸ್ಪೂರ್ತಿ ಪಡೆದು ಸಿಎಎ-ಎನ್ ಆರ್ ಸಿ ಹಾಗೂ ಎನ್ ಪಿಆರ್ ವಿರೋಧಿಸಿ ದಕ್ಷಿಣ ಮುಂಬೈಯ ನಾಗ್ ಪದ ಪ್ರದೇಶದಲ್ಲಿ ನಿನ್ನೆ ರಾತ್ರಿಯಿಂದ ನೂರಾರು ಸಂಖ್ಯೆಯ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧ ನಿರ್ಣಯ: ರಾಜಸ್ಥಾನ ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ 
ದೇಶ

ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧ ನಿರ್ಣಯ: ರಾಜಸ್ಥಾನ ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ 

ಸಿಎಎ, ಎನ್ ಆರ್ ಸಿ ಮತ್ತು ಎನ್ ಪಿಆರ್ ವಿರುದ್ಧದ ನಿರ್ಣಯವೊಂದನ್ನು  ರಾಜಸ್ಥಾನ ವಿಧಾನಸಭೆಯಲ್ಲಿಂದು  ಮಂಡಿಸಲಾಗಿದ್ದು, ಈ ಕುರಿತ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.

ತಮಿಳುನಾಡಿನಲ್ಲಿ ಎನ್ ಪಿಆರ್ ಪ್ರಕ್ರಿಯೆಗೆ ಸರ್ಕಾರ ಅವಕಾಶ ನೀಡಬಾರದು- ಸ್ಟಾಲಿನ್ 
ದೇಶ

ತಮಿಳುನಾಡಿನಲ್ಲಿ ಎನ್ ಪಿಆರ್ ಪ್ರಕ್ರಿಯೆಗೆ ಸರ್ಕಾರ ಅವಕಾಶ ನೀಡಬಾರದು- ಸ್ಟಾಲಿನ್ 

ತಮಿಳುನಾಡಿನಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್ ) ಪ್ರಕ್ರಿಯೆಗೆ ಅವಕಾಶ ನೀಡಬಾರದು ಎಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಎನ್‏ಪಿಆರ್ ಕುರಿತ ಅಧಿಕೃತ ಪ್ರಕ್ರಿಯೆಗಳಿಗೆ ಸಹಕರಿಸದಿರಲು ಕೇರಳ ಕ್ಯಾಬಿನೆಟ್ ನಿರ್ಧಾರ
ದೇಶ

ಎನ್‏ಪಿಆರ್ ಕುರಿತ ಅಧಿಕೃತ ಪ್ರಕ್ರಿಯೆಗಳಿಗೆ ಸಹಕರಿಸದಿರಲು ಕೇರಳ ಕ್ಯಾಬಿನೆಟ್ ನಿರ್ಧಾರ

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್ ) ನವೀಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರಕ್ರಿಯೆಗಳಿಗೆ ಸಹಕರಿಸುವುದಿಲ್ಲ ಎಂದು ಕೇಂದ್ರಕ್ಕೆ ಮಾಹಿತಿ ನೀಡಲು ಕೇರಳದ ಎಡ ಸರ್ಕಾರ ಇಂದು ನಿರ್ಧರಿಸಿದೆ.

ಎನ್‌ಪಿಆರ್,ಎನ್‌ಆರ್‌ಸಿ ವಿರುದ್ಧ ಸಿಪಿಎಂ ಮನೆ-ಮನೆ ಪ್ರಚಾರ 
ದೇಶ

ಎನ್‌ಪಿಆರ್,ಎನ್‌ಆರ್‌ಸಿ ವಿರುದ್ಧ ಸಿಪಿಎಂ ಮನೆ-ಮನೆ ಪ್ರಚಾರ 

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್ ) ವಿರುದ್ಧ ಮನೆ ಮನೆಗೆ ಪ್ರಚಾರ ಕೈಗೊಳ್ಳಲು ಸಿಪಿಎಂ ನಿರ್ಧರಿಸಿದೆ.