ದೇಶಸಿಎಎ, ಎನ್ ಆರ್ ಸಿ ವಿರೋಧಿ ಜಾಹೀರಾತು ತೆರವುಗೊಳಿಸಿ: ಮಮತಾ ಸರ್ಕಾರಕ್ಕೆ ಕೋಲ್ಕತಾ ಹೈಕೋರ್ಟ್ ಆದೇಶ
ಪಶ್ಚಿಮ ಬಂಗಾಳ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ ಸಿ) ವಿರುದ್ಧದ ಸರ್ಕಾರಿ ಪ್ರಾಯೋಜಿತ ಎಲ್ಲಾ ಜಾಹೀರಾತುಗಳನ್ನು ತೆರವುಗೊಳಿಸುವಂತೆ....