ದೇಶಭಾರತವನ್ನು ಧರ್ಮಶಾಲೆಯಾಗಿಸಲು ಬಯಸುತ್ತಿದ್ದೀರಾ; ಕಾಂಗ್ರೆಸ್'ಗೆ ಛತ್ತೀಸ್ಗಢ ಸಿಎಂ ಪ್ರಶ್ನೆ
ಭಾರತವನ್ನು ಧರ್ಮಶಾಲೆಯಾಗಿಸಲು ಬಯಸುತ್ತಿದ್ದೀರಾ? ಕೆಲವರು ಬಲವಂತದಿಂದ ದೇಶಕ್ಕೆ ಬಂದು, ದೇಶವನ್ನು ತಮ್ಮ ಸಂಪನ್ಮೂಲಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಛತ್ತೀಸ್ಗಢ ಮುಖ್ಯಮಂತ್ರಿ...