NRC issue

ಜಮೀರ್ ಅಹಮದ್ ಖಾನ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಇಬ್ಬರ ವಿರುದ್ಧ ದೂರು ದಾಖಲು
ಶಾಸಕ ಜಮೀರ್ ಅಹಮದ್ ಖಾನ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಹಿನ್ನಲೆಯಲ್ಲಿ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎನ್ ಆರ್ ಸಿ ಪ್ರಕ್ರಿಯೆ ವಿಳಂಬ ಉದ್ದೇಶಪೂರ್ವಕ: ಕೇಂದ್ರಕ್ಕೆ ಸುಪ್ರೀಂ ತರಾಟೆ
ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಂಗಳವಾರ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ...

ಎನ್ಆರ್ ಸಿ ವಿವಾದ: ಸಿಲ್ಚಾರ್ ವಿಮಾನ ನಿಲ್ದಾಣದಲ್ಲಿ ಟಿಎಂಸಿ ಸಂಸದರಿಗೆ ತಡೆ
ರಾಷ್ಟ್ಪೀಯ ನಾಗರಿಕರ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಸಂತ್ರಸ್ಥರೊಂದಿಗೆ ಚರ್ಚಿಸಲು ಆಗಮಿಸಿದ್ದ 6 ಮಂದಿ ತೃಣಮೂಲ ಕಾಂಗ್ರೆಸ್ ಪಕ್ಷದ 6 ನಾಯಕರನ್ನು ತಡೆದು ವಿಮಾನ ನಿಲ್ದಾಣದಸ್ಸೇ ಗೃಹಬಂಧನದಲ್ಲಿಡಲಾಗಿದೆ.

ಎನ್ಆರ್ಸಿಯಿಂದ ನಾಗರಿಕ ಯುದ್ಧ, ರಕ್ತಪಾತವಾಗುತ್ತೆ: ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಪ್ರಕ್ರಿಯೆ ರಾಜಕೀಯ ಪ್ರೇರಿತ ಮತ್ತು ಜನರನ್ನು ಒಡೆಯುವ...

ಅಸ್ಸಾಂ ಎನ್ಆರ್ಸಿ ಕರಡು ವಿರುದ್ಧ ಹೇಳಿಕೆ; ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಎಫ್ಐಆರ್
ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಪ್ರಕ್ರಿಯೆ ವಿರುದ್ಧ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ...

ಎನ್ಆರ್ಸಿ ವರದಿಗೂ, ಬಾಂಗ್ಲಾ ವಲಸಿಗರಿಗೂ ಸಂಬಂಧವಿಲ್ಲ: ಬಾಂಗ್ಲಾದೇಶ ಸ್ಪಷ್ಟನೆ
ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಕುರಿತಂತೆ ದೇಶಾದ್ಯಂತ ಬಾರೀ ಚರ್ಚೆಗಳಾಗುತ್ತಿರುವಾಗಲೇ ನೆರೆ ರಾಷ್ಟ್ರ ಬಾಂಗ್ಲಾದೇಶ ಈ ಸಂಬಂಧ ಪ್ರತಿಕ್ರಿಯೆ ನಿಡಿದೆ.

ಅಸ್ಸಾಂ ಎನ್ಆರ್ಸಿ: ದೇಶ ತೊರೆಯಲು ಒಪ್ಪದ ಅಕ್ರಮ ವಲಸಿಗರಿಗೆ ಗುಂಡಿಕ್ಕಿ- ಬಿಜೆಪಿ ಶಾಸಕ
ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ ದಾಖಲೆಯಲ್ಲಿ ಹೆಸರಿಲ್ಲದ ಅಕ್ರಮ ವಲಸಿಗರು ದೇಶ ತೊರೆಯಲು ಒಪ್ಪದಿದ್ದರೆ ಗುಂಡಿಕ್ಕಿ ಎಂದು ಬಿಜೆಪಿ ಶಾಸಕರೊಬ್ಬರು...

ತ್ರಿಪುರಾದಲ್ಲಿ ನಾಗರಿಕರ ರಾಷ್ಟ್ರೀಯ ನೋಂದಣಿಯ ಅಗತ್ಯತೆ ಇಲ್ಲ: ಸಿಎಂ ಬಿಪ್ಲಬ್ ದೇಬ್
ತ್ರಿಪುರಾದಲ್ಲಿ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ ಸಿ) ಅಗತ್ಯತೆ ಇಲ್ಲ ಎಂದು ಸಿಎಂ ಬಿಪ್ಲಬ್ ದೇಬ್ ಹೇಳಿದ್ದಾರೆ.

ನಿಜವಾದ ಭಾರತೀಯರನ್ನು ಎನ್ಆರ್ಸಿಯಿಂದ ಕೈಬಿಡಲಾಗದು: ಅಮಿತ್ ಶಾ
ಅಸ್ಸಾಂ ನಾಗರಿಕ ರಾಷ್ಟ್ರೀಯ ನೊಂದಣಿ(ಎನ್ಆರ್ಸಿ) ಅಂತಿಮ ಕರಡು ಪಟ್ಟಿಯಿಂದ ಸುಮಾರು 40 ಲಕ್ಷ ಜನರು ಹೊರಗುಳಿದಿದ್ದು ಇದೇ ವಿಚಾರ ಇದೀಗ ರಾಷ್ಟಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ...

