NRC

ಅಸ್ಸಾಂ ಮಾತ್ರವಲ್ಲ, ದೇಶದ ಎಲ್ಲಾ ಅಕ್ರಮ ವಲಸಿಗರನ್ನೂ ಹೊರಹಾಕಲಿದ್ದೇವೆ: ಅಮಿತ್ ಶಾ
ಕೇವಲ ಆಸ್ಸಾಂ ರಾಜ್ಯದಲ್ಲಿ ನಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಮಾತ್ರವಲ್ಲ ಇಡಿ ದೇಶದಲ್ಲಿ ಹರಡಿಕೊಂಡಿರುವ ಎಲ್ಲ ಅಕ್ರಮ ವಲಸಿಗರನ್ನು ಉಚ್ಛಾಟಿಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಅಸ್ಸಾಂ ಎನ್ ಆರ್ ಸಿ: ಪ್ರತೀಕ್ ಹಜಿಲಾ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿಲ್ಲ,ಸಿಜೆಐಗೆ ತರುಣ್ ಗೊಗೊಯ್ ಪತ್ರ
ಕಳೆದ ವಾರ ಪ್ರಕಟಗೊಂಡ ರಾಷ್ಟ್ರೀಯ ಪೌರತ್ವ ನೋಂದಣಿ- ಎನ್ ಆರ್ ಸಿ ಅಂತಿಮ ಪಟ್ಟಿ ತಯಾರಿಯಲ್ಲಿ ಎನ್ ಆರ್ ಸಿ ರಾಜ್ಯ ಸಮನ್ವಯಾಧಿಕಾರಿ ಪ್ರತೀಕ್ ಹಜಿಲಾ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿಲ್ಲ, ಈ ವಿಚಾರವನ್ನು ಪುನರ್ ಪರಿಶೀಲಿಸುವಂತೆ ಹಿರಿಯ ಕಾಂಗ್ರೆಸ್ ಮುಖಂಡ ತರುಣ್ ಗೋಗೊಯ್ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.

ದೇಶದ ಆರ್ಥಿಕ ಬಿಕ್ಕಟ್ಟು ಮರೆಮಾಚಲು ಚಂದ್ರಯಾನ-2 ಬಳಕೆ: ಮಮತಾ ಬ್ಯಾನರ್ಜಿ
ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಇದನ್ನು ಮರೆ ಮಾಚಲು ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯಲು ಚಂದ್ರಯಾನದ ನಾಟಕವಾಡಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ....

'ದಶಕಗಳಿಂದ ಬದುಕು ಕಟ್ಟಿಕೊಂಡಿದ್ದ ಸ್ವದೇಶಿಯರನ್ನೂ ವಿದೇಶಿಗರನ್ನಾಗಿ ಮಾಡಿದ ಎನ್ ಆರ್ ಸಿ'
ಅಸ್ಸಾಂನಲ್ಲಿನ ಎನ್ ಆರ್ ಸಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಎನ್ ಆರ್ ಸಿಯಿಂದಾಗಿ ಸ್ವದೇಶಿಯರೂ ವಿದೇಶಗರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಎನ್ ಆರ್ ಸಿ, ಅಕ್ರಮ ವಲಸಿಗರ ವಾಪಸ್ ಬಗ್ಗೆ ಬಾಂಗ್ಲ ಸಚಿವ ಹೇಳಿದ್ದಿಷ್ಟು...
ಎನ್ ಆರ್ ಸಿ ಪಟ್ಟಿ ಅಂತಿಮಗೊಂಡು 19 ಲಕ್ಷ ಜನರ ಹೆಸರು ಕೈಬಿಟ್ಟಿದ್ದು ಬಾಂಗ್ಲಾ ಗೃಹ ಸಚಿವ ಅಸಾದುಝ್ಮಾನ್ ಖಾನ್ ಪ್ರತಿಕ್ರಿಯೆ ನೀಡಿದ್ದು 1971 ರ ನಂತರ ಭಾರತಕ್ಕೆ ಯಾರೂ ಹೋಗಿಲ್ಲ ಎಂದು ಹೇಳಿದ್ದಾರೆ.

ಎನ್ ಆರ್ ಸಿಯಿಂದ ಹೊರಗುಳಿದವರಿಗೆ ಎಲ್ಲಾ ಹಕ್ಕುಗಳು ಸಿಗಲಿವೆ, ಆದರೆ.....: ವಿದೇಶಾಂಗ ಇಲಾಖೆ ಹೇಳಿದ್ದಿಷ್ಟು
ಎನ್ ಆರ್ ಸಿಯಿಂದ ಹೊರಗುಳಿದವರು ನಿರಾಶ್ರಿತರಲ್ಲ, ಕಾನೂನಿನ ಅಡಿಯಲ್ಲಿ ಸಿಗಬಹುದಾದ ಎಲ್ಲಾ ನೆರವುಗಳನ್ನು ಪಡೆಯುವವರೆಗೆ ಎಲ್ಲಾ ಹಕ್ಕುಗಳು ದೊರೆಯಲಿವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಅಸ್ಸಾಂ: ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ಇಲ್ಲದವರು ಮುಂದೆಯೂ ಎಲ್ಲ ಹಕ್ಕು ಹೊಂದಿರುತ್ತಾರೆ- ಎಂಇಎ
ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ಇಲ್ಲದವರು ಮೊದಲಿನಂತೆ ಮುಂದೆಯೂ ತಮ್ಮ ಹಕ್ಕುಗಳನ್ನು ಹೊಂದಿರುತ್ತಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಮೋದಿ ಟಾರ್ಗೆಟ್ ಮುಸ್ಲಿಮರು..!; ಕಾಶ್ಮೀರ ಆಯ್ತು, ಈಗ ಎನ್ಆರ್ ಸಿ ವಿಚಾರದಲ್ಲೂ ಪಾಕ್ ಮಧ್ಯ ಪ್ರವೇಶ
ಕಾಶ್ಮೀರಕ್ಕೇ ವಿಶೇಷಾಧಿಕಾರ ನೀಡುವ ವಿಧಿ 370ರ ರದ್ದತಿ ಬಳಿಕ ಇದೀಗ ಪಾಕಿಸ್ತಾನ ಭಾರತದ ಎನ್ಆರ್ ಸಿ ವಿಚಾರದಲ್ಲೂ ಅನಗತ್ಯ ಮಧ್ಯ ಪ್ರವೇಶ ಮಾಡಿದ್ದು, ಮೋದಿ ಸರ್ಕಾರ ಮುಸ್ಲಿಮರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದೆ.

ಅಸ್ಸಾಂ: ಎನ್ ಆರ್ ಸಿ ಅಂತಿಮ ಪಟ್ಟಿಯಿಂದ ಶಾಸಕ ಅನಂತ ಕುಮಾರ್ ಮಾಲೋ ಪುತ್ರನ ಹೆಸರೇ ನಾಪತ್ತೆ!
ಜನಸಾಮಾನ್ಯರು ಮಾತ್ರವಲ್ಲ, ಅಸ್ಸಾಂ ಶಾಸಕ ಅನಂತ ಕುಮಾರ್ ಮಾಲೋ ಅವರ ಪುತ್ರ ಹೆಸರು ಕೂಡಾ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಅಂತಿಮ ಪಟ್ಟಿಯಿಂದ ನಾಪತ್ತೆಯಾಗಿದೆ.

