NRC

ಭಾರತೀಯರು ಹೊರಕ್ಕೆ, ವಿದೇಶಿಗರು ಒಳಕ್ಕೆ: ಎನ್ ಆರ್ ಸಿ ಬಗ್ಗೆ ತರುಣ್ ಗೊಗೋಯ್
ಆ.31 ರಂದು ಪ್ರಕಟವಾಗಿರುವ ಎನ್ ಆರ್ ಸಿ ಪಟ್ಟಿಯ ಬಗ್ಗೆ ಅಸ್ಸಾಂ ನ ಮಾಜಿ ಸಿಎಂ ತರುಣ್ ಗೊಗೋಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎನ್ ಆರ್ ಸಿ: ಸಲ್ಲಿಸಿದ ದಾಖಲೆ ಒಂದೇ, ಪರಿಣಾಮ ಮಾತ್ರ ಬೇರೆ: ಅಸ್ಸಾಂ ಸಹೋದರಿಯರ ಕಥೆ!
ಅಸ್ಸಾಂ ನ ಎನ್ ಆರ್ ಸಿಗೆ ಇಬ್ಬರು ಸಹೋದರಿಯರು ಒಂದೇ ದಾಖಲೆ ನೀಡಿದ್ದರೂ ಪಟ್ಟಿಗೆ ಒಬ್ಬರ ಹೆಸರು ಸೇರ್ಪಡೆಯಾಗಿ ಮತ್ತೊಬ್ಬರದ್ದು ಕಾಣೆಯಾಗಿದೆ.

ಇದೊಂದು ಅಕ್ರಮ ವಲಸಿಗರ ಪುರಾಣ: ಎನ್‌ಆರ್‌ಸಿ ಬಗ್ಗೆ ಓವೈಸಿ ಹೇಳಿದ್ದಿಷ್ಟು
ಹಿಂದೂ ಹಾಗೂ ಮುಸ್ಲಿಮರೆಂಬ ವಿಚಾರದಲ್ಲಿ ದೇಶಾದ್ಯಂತ ಎನ್‌ಆರ್‌ಸಿಯನ್ನು ಕೇಳುವುದನ್ನು ನಿಲ್ಲಿಸಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಬಗೆಗೆ ಬಿಜೆಪಿಯನ್ನು ದೂಷಿಸಿದ ಓವೈಸಿ ಅಲ್ಲದೆ ಇದೊಂದು "ಅಕ್ರಮ ವಲಸಿಗರ ಪುರಾಣ" ಎಂದು ಜರಿದಿದ್ದಾರೆ.

34 ವರ್ಷಗಳ ಬಳಿಕ ಅಸ್ಸಾಂ ನಾಗರಿಕರಿಗೆ ನವೀಕರಿಸಿದ ಎನ್ ಆರ್ ಸಿ
ಕೊನೆಗೂ ಅಸ್ಸಾಂ ನಾಗರಿಕರಿಗೆ ಸಂಕಷ್ಟದಿಂದ ಮುಕ್ತಿ ಸಿಗುವ ಸಮಯ ಬಂದಿದೆ. ಸತತ 34 ವರ್ಷಗಳ ಕಾಯುವಿಕೆ ನಂತರ ಶನಿವಾರ ಅಸ್ಸಾಂ ರಾಜ್ಯದ ಜನರಿಗೆ ನವೀಕರಿಸಿದ ರಾಷ್ಟ್ರೀಯ ನಾಗರಿಕರ ದಾಖಲಾತಿ(ಎನ್ಆರ್ ಸಿ) ಸಿಗಲಿದೆ. ಇದಕ್ಕಾಗಿ ಆರು ವರ್ಷಗಳಿಗಿಂತಲೂ ಅಧಿಕ ಕಾಲ ಅಧಿಕಾರಿಗಳು ಕೆಲಸ ಮಾಡಿದ್ದಾರೆ.

ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕಲು ರಾಜ್ಯಕ್ಕೂ ಎನ್ ಆರ್ ಸಿ ವಿಸ್ತರಿಸಿ: ತೇಜಸ್ವಿ ಸೂರ್ಯ
ಕರ್ನಾಟಕಕ್ಕೂ ಎನ್ ಆರ್ ಸಿ ವಿಸ್ತರಣೆ ಮಾಡಬೇಕೆಂದು ಸಂಸತ್ ನಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

ಎನ್ ಆರ್ ಸಿ ಪಟ್ಟಿಯಲ್ಲಿ ನಿವೃತ್ತ ಯೋಧನ ಹೆಸರು ನಾಪತ್ತೆ: ಪ್ರಕ್ರಿಯೆಗಳಿಗೆ ಕತ್ತರಿ ಬೇಡ ಎಂದು ಸುಪ್ರೀಂ ತರಾಟೆ!
ಅಸ್ಸಾಂ ನಲ್ಲಿ ಎನ್ ಆರ್ ಸಿ (ರಾಷ್ಟ್ರೀಯ ಪೌರತ್ವ ನೋಂದಣಿ)ಯಲ್ಲಿ ಬಿಟ್ಟು ಹೋಗಿರುವ ಹೆಸರುಗಳನ್ನು ಸೇರ್ಪಡೆಗೊಳಿಸುವುದಕ್ಕೆ ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್ ಎನ್ ಆರ್ ಸಿಯ ಸಂಯೋಜಕರಿಗೆ

ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ಆರ್ ಸಿ ಜಾರಿ: ಅಮಿತ್ ಶಾ
ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ ಆರ್ ಸಿ ಜಾರಿಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.

ಎನ್ ಆರ್ ಸಿ ಗೊಂದಲ: ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ಚಾಟಿ
ರಾಷ್ಟ್ರೀಯ ಪೌರರ ನೋಂದಣಿ (ಎನ್ ಆರ್ ಸಿ) ವಿಷಯವಾಗಿ ಗೊಂದಲ ಉಂಟುಮಾಡುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಅಸ್ಸಾಂ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಅಸ್ಸಾಂ ಮತ್ತೊಂದು ಕಾಶ್ಮೀರವಾಗಲು ಬಿಡುವುದಿಲ್ಲ: ಅಮಿತ್ ಶಾ
ಅಸ್ಸಾಂ ರಾಜ್ಯ ಮತ್ತೊಂದು ಕಾಶ್ಮೀರವಾಗಿ ಪರಿವರ್ತನೆಯಾಗಲು ಅವಕಾಶ ನೀಡುವುದಿಲ್ಲ, ಅಕ್ರಮ ವಲಸಿಗರನ್ನು ಅವರ ತವರು ನೆಲಕ್ಕೆ ರವಾನಿಸಲಾಗುತ್ತದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

