NRC

ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ಅಕ್ರಮ ವಲಸಿಗರೂ ತಮ್ಮ ತವರು ಸೇರಲಿದ್ದಾರೆ: ಅಮಿತ್ ಶಾ
ಬಿಜೆಪಿ ಪಕ್ಷ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ಅಕ್ರಮ ವಲಸಿಗರೂ ತಮ್ಮ ತಮ್ಮ ತವರು ಸೇರಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಯಾವುದೇ ಭಾರತೀಯ ಪ್ರಜೆ ಎನ್ ಆರ್ ಸಿ ಪಟ್ಟಿಯಿಂದ ಹೊರಗುಳಿಯುವುದಿಲ್ಲ: ಪ್ರಧಾನಿ
ಎನ್ ಆರ್ ಸಿ ಜಾರಿ ಅಸ್ಸಾಂ ನ ಜನತೆಯ ತ್ಯಾಗ ಹಾಗೂ ಪ್ರತಿಜ್ಞೆಯಿಂದಾಗಿದೆ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಯಾವುದೇ ಪ್ರಜೆಯನ್ನೂ ಸಹ ಎನ್ ಆರ್ ಸಿಯಿಂದ ಹೊರಗುಳಿಯುವುದಕ್ಕೆ ಬಿಡುವುದಿಲ್ಲ ಎಂಬ ಭರವಸೆ ನೀಡಿದ್ದಾರೆ.

ಎನ್ ಆರ್ ಸಿ ದೋಷಯುಕ್ತ: ಭಾರತವನ್ನು ಮುಸ್ಲಿಂ ರಾಷ್ಟ್ರವಾಗಿಸಲು ಯಾರೂ ಪ್ರಯತ್ನಿಸಬಾರದು- ಜಡ್ಜ್
ಭಾರತವನ್ನು ಮತ್ತೊಂದು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಯಾರೂ ಪ್ರಯತ್ನಿಸಬಾರದು ಎಂದು ಮೇಘಾಲಯ ಹೈಕೋರ್ಟ್ ನ್ಯಾಯಾಧೀಶ ಎಸ್ ಆರ್ ಸೇನ್ ಅಭಿಪ್ರಾಯಪಟ್ಟಿದ್ದು, ಎಂದು ಹೇಳಿದ್ದಾರೆ.

ಪ್ರಜೆಗಳಿಗೆ ದೇಶದ ಸಂಪನ್ಮೂಲಗಳ ಮೇಲೆ ಹಕ್ಕಿದೆ, ಭಾರತವೇನು ಧರ್ಮಛತ್ರ ಅಲ್ಲ: ಅಕ್ರಮ ವಲಸಿಗರ ಕುರಿತು ಅಮಿತ್ ಶಾ
ಅಕ್ರಮ ವಲಸಿಗರ ಕುರಿತು ತಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಭಾರತೀಯರಿಗೆ ದೇಶದ ಸಂಪನ್ಮೂಲಗಳ ಮೇಲೆ ಹಕ್ಕಿದೆ, ಅಕ್ರಮ ವಲಸಿಗರು ನೆಲೆಯೂರಲು ಇದೇನು

ಎನ್ಆರ್ ಸಿ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ವಕೀಲ ಆತ್ಮಹತ್ಯೆ
ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಪಟ್ಟಿಯಲ್ಲಿ ತಮ್ಮ ಹೆಸರಿಲ್ಲ ಎಂಬ ಕಾರಣಕ್ಕೆ ನೊಂದ ನಿವೃತ್ತ...

ತ್ರಿಪುರಾ: ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಸೂಚನೆ ನೀಡಿದ ಸಿಎಂ ಬಿಪ್ಲಬ್ ದೇವ್
ಅಸ್ಸಾಂ ನಲ್ಲಿ ಎನ್ ಆರ್ ಸಿ ಯಶಸ್ವಿಯಾಗಿ ಜಾರಿಯಾದರೆ ಅದನ್ನು ತ್ರಿಪುರಾದಲ್ಲೂ ಜಾರಿಗೆ ತರುವುದಾಗಿ ಸಿಎಂ ಬಿಪ್ಲಬ್ ದೇವ್ ಹೇಳಿದ್ದಾರೆ.

'ಎನ್ ಆರ್ ಸಿ ಪಟ್ಟಿಯಿಂದ ಕೈಬಿಟ್ಟ ಜನರ ಗಡಿಪಾರು ಇಲ್ಲ, ಬಾಂಗ್ಲಾ ಪ್ರಧಾನಿ ಹಸೀನಾಗೆ ಮೋದಿ ಭರವಸೆ'
ಎನ್ ಆರ್ ಸಿ ಪಟ್ಟಿಯಿಂದ ಕೈಬಿಟ್ಟ ಜನರನ್ನು ಗಡಿಪಾರು ಮಾಡುವುದಿಲ್ಲ ಎಂದು ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾಗೆ ಸ್ವತಃ ಭಾರತದ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರಂತೆ.

ಅಸ್ಸಾಂ ಎನ್ಆರ್'ಸಿ ವಿವಾದ: ರಾಷ್ಟ್ರಪತಿಗಳನ್ನು ಭೇಟಿಯಾದ ವಿರೋಧ ಪಕ್ಷಗಳು
ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್'ಸಿ) ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಗುರುವಾರ ಭೇಟಿ ಮಾಡಿರುವ ವಿರೋಧ ಪಕ್ಷಗಳ ನಾಯಕರು, ಮನವಿ ಪತ್ರ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ...

ಎನ್ ಆರ್ ಸಿ ಸಂಯೋಜಕ, ಆರ್ ಜಿಐ ಗೆ ಸುಪ್ರೀಂ ತರಾಟೆ, ಮಾಧ್ಯಮಗಳಿಗೆ ಹೇಳಿಕೆ ನೀಡದಿರಲು ಸೂಚನೆ
ಅಸ್ಸಾಂ ನ ಎನ್ ಆರ್ ಸಿಯ ಸಂಯೋಜಕ ಹಾಗೂ ರಿಸಿಸ್ಟಾರ್ ಜನರಲ್ ನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ನ್ಯಾಯಾಂಗ ನಿಂದನೆಯಡಿ ಜೈಲು ಶಿಕ್ಷೆ ವಿಧಿಸಬಹುದು ಎಂದು ಎಚ್ಚರಿಕೆ ನೀಡಿದೆ.

