NRC

'ನೋಟ್ ಬ್ಯಾನ್’ನಂತೆಯೇ ಎನ್‌ಆರ್‌ಸಿ, ಎನ್‌ಪಿಆರ್ ದೇಶದ ಬಡವರ ಮೇಲಿನ ದಾಳಿ: ರಾಹುಲ್ ಗಾಂಧಿ
ರಾಷ್ಟ್ರೀಯ ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಯೋಜನೆಗಳು ನೋಟ್ ಬ್ಯಾನ್ ನಂತೆಯೇ ದೇಶದ ಬಡ ಜನರ ಮೇಲಿನ ದಾಳಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ವಿವಾದಾತ್ಮಕ ಎನ್ ಆರ್ ಸಿಯೊಂದಿಗೆ ಎನ್ ಪಿ ಆರ್ ಸ್ಪಷ್ಟ ಸಂಬಂಧ ಬಹಿರಂಗ
ಎನ್ ಆರ್ ಸಿಗೂ ಎನ್ ಪಿಆರ್ ಗೂ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ ಆದರೆ, ಈ ವರ್ಷ ನಡೆದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್ ) ಪೂರ್ವಭಾವಿ ಪರೀಕ್ಷೆಯು ವಿವಾದಾತ್ಮಕ ಎನ್ ಆರ್ ಸಿ ಜೊತೆಗಿನ ಸ್ಪಷ್ಟ ಸಂಬಂಧವನ್ನು ಬಹಿರಂಗಪಡಿಸುತ್ತದೆ.

ಎನ್ ಪಿ ಆರ್, ಎನ್ ಆರ್ ಸಿ ಕುರಿತ ಅಪಪ್ರಚಾರದಿಂದ ಅಲ್ಪಸಂಖ್ಯಾತರು,ಬಡವರಿಗೆ ಅನ್ಯಾಯ; ಅಮಿತ್ ಶಾ
ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಸಂಬಂಧ ನಡೆಸುತ್ತಿರುವ ಪ್ರತಿಪಕ್ಷಗಳ ಅಪಪ್ರಚಾರದಿಂದ ದೇಶದ ಅಲ್ಪಸಂಖ್ಯಾತರು ಹಾಗೂ ಬಡವರು ತೊಂದರೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಎನ್ ಆರ್ ಸಿಗೂ ಎನ್ ಪಿಆರ್ ಗೂ ಸಂಬಂಧವಿಲ್ಲ, ದೇಶವ್ಯಾಪಿ ಎನ್ ಆರ್ ಸಿ ಬಗ್ಗೆ ಚರ್ಚೆ ನಡೆದಿಲ್ಲ: ಅಮಿತ್ ಶಾ
ಎನ್ ಆರ್ ಸಿಗೂ ಎನ್ ಪಿಆರ್ ಗೂ ಸಂಬಂಧವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಎನ್‌ಪಿಆರ್: ಭಾರತೀಯ ನಿವಾಸಿಗಳ ಸಮಗ್ರ ಡೇಟಾಬೇಸ್ ಬಗ್ಗೆ ನೀವು ತಿಳಿಯಿರಿ
ಎನ್‌ಪಿಆರ್: ಎಂದರೇನು ಇಲ್ಲಿದೆ ಸಂಪೂರ್ಣ ವಿವರ

ದೇಶದಾದ್ಯಂತ ಎನ್ಆರ್'ಸಿ ವಿಸ್ತರಣೆಗೆ ಕೇಂದ್ರ ಬ್ರೇಕ್?
ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡಲು ಅಸ್ಸಾಂ ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್'ಸಿ)ಯನ್ನು ದೇಶದಾದ್ಯಂತ ವಿಸ್ತರಿಸಿರುವ ಉದ್ದೇಶದಿಂದ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಹಿಂದೆ ಸರಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಚಾಲನೆಗಾಗಿ ಕಾಯುತ್ತಿದೆ ನಗರದಲ್ಲಿ ನಿರ್ಮಾಣಗೊಂಡಿರುವ ಅಕ್ರಮ ವಲಸಿಗರನ್ನಿಡುವ ಮೊದಲ ನಿರಾಶ್ರಿತ ಕೇಂದ್ರ
ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗಡಿಪಾರು ಮಾಡುವವರೆಗೂ ಬಂಧನದಲ್ಲಿರಿಸಲು ನಿರ್ಮಾಣವಾಗುತ್ತಿದ್ದ ನಿರಾಶ್ರಿತ ಕೇಂದ್ರ ಬಹುತೇಕ ಪೂರ್ಣಗೊಂಡಿದ್ದು, ಚಾಲನೆಗೆ ಸಿದ್ಧಗೊಂಡು ನಿಂತಿದೆ ಎಂದು ವರದಿಗಳು ತಿಳಿಸಿವೆ.

ಆಂಧ್ರಪ್ರದೇಶದಲ್ಲಿ ಎನ್ ಆರ್ ಸಿ ಜಾರಿಯಾಗಲ್ಲ- ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ
ಕೇಂದ್ರ ಸರ್ಕಾರ ಪ್ರಸ್ತಾವಿತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರ ಪ್ರದೇಶದಲ್ಲಿ ಇದು ಜಾರಿಯಾಗಲ್ಲ ಎಂದು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಬಿಜೆಪಿ
ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಹೇಳಿದೆ.

