NRC

ಪೌರತ್ವ ಕಾಯ್ದೆ, ಎನ್ ಆರ್ ಸಿ ಅನಿಶ್ಚಿತತೆ ನೆರೆ ರಾಷ್ಟ್ರಗಳ ಮೇಲೆ ಪರಿಣಾಮ: ಬಾಂಗ್ಲಾದೇಶ
ಪೌರತ್ವ ಕಾಯ್ದೆ, ಎನ್ ಆರ್ ಸಿ ಭಾರತದ ಆಂತರಿಕ ವಿಷಯಗಳೇ ಆಗಿದ್ದರೂ ಅದು ನೆರೆ ರಾಷ್ಟ್ರಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ ಅಬ್ದುಲ್ ಮೊಮೆನ್ ಹೇಳಿದ್ದಾರೆ.

ಸಿಎಎ, ಎನ್ಆರ್'ಸಿ ಬಳಿಕ ಎನ್'ಪಿಆರ್'ನತ್ತ ಪ್ರಧಾನಿ ಮೋದಿ ಗುರಿ?
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವಲ್ಲಿ ಸಫಲವಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್'ಪಿಆರ್) ಜಾರಿಗೆ ಮುಂದಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬಿಹಾರದಲ್ಲಿ ಎನ್ ಆರ್ ಸಿ ಜಾರಿಯಾಗಲ್ಲ- ಮುಖ್ಯಮಂತ್ರಿ ನಿತೀಶ್ ಕುಮಾರ್
ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಬಿಹಾರದಲ್ಲಿ ಜಾರಿಯಾಗಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಕೆಲಸ ಬೆಂಕಿ ಹಚ್ಚೋದಲ್ಲ ಆರಿಸೋದು: ಅಮಿತ್ ಶಾಗೆ ಮಮತಾ ಬ್ಯಾನರ್ಜಿ
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್'ಸಿ ವಿರುದ್ಧ ಪಶ್ಚಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೂರನೇ ದಿನವೂ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ಎನ್ಆರ್'ಸಿ ಬಗ್ಗೆ ಸರ್ಕಾರದಿಂದ ಯಾವುದೇ ಸ್ಪಷ್ಟನೆಗಳಿಲ್ಲ: ಶಾಸಕ ಯುಟಿ ಖಾದರ್
ಎನ್ಆರ್'ಸಿ ಅನುಷ್ಠಾನಕ್ಕಾಗಿ ಪೌರತ್ವ ಕಾಯ್ದೆಯನ್ನು ತರಲಾಗಿದ್ದು, ಗೊಂದಲಕ್ಕೆ ಕಾರಣವಾಗಿರುವ ರಾಷ್ಟ್ರೀಯ ಪೌರತ್ವ ಕಾಯ್ದೆ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ರಾಜ್ಯದಲ್ಲಿ ಜಾರಿಗೆ ತರಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ಯು.ಟಿ.ಖಾದರ್ ಅವರು ಹೇಳಿದ್ದಾರೆ.

ಎನ್ ಆರ್ ಸಿ ಒಪ್ಪಿಕೊಳ್ಳಲ್ಲ, ಶಾಂತಿ ಕಾಪಾಡಿ: ರಾಜ್ಯದ ಜನತೆಗೆ ಒಡಿಶಾ ಸಿಎಂ ಮನವಿ
ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಸಮಾನ ಅಂತರ ಕಾಯ್ದುಕೊಂಡು, ಜಾತ್ಯತೀತ ನಿಲುವು ಪ್ರಕಟಿಸಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಬಿಜು ಜನತಾ ದಳ ವಿವಾದಾತ್ಮಕ ರಾಷ್ಟ್ರೀಯ ಪೌರತ್ವ ನೋಂದಣಿ...

ಎನ್‌ಆರ್‌ಸಿ, ಸಿಎಎ ಕಾಯ್ದೆಗಳಿಗೆ ಜೆಡಿಎಸ್‌ನ ತೀವ್ರ ವಿರೋಧ, ಕಾಯ್ದೆಯಿಂದ ದೇಶಕ್ಕೆ ದೊಡ್ಡ ಹಾನಿ: ಎಚ್.ಡಿ.ಕುಮಾರಸ್ವಾಮಿ
ಪ್ರಸಕ್ತ ರಾಜಕೀಯ ಪಕ್ಷಗಳು ದೇಶದ ಸಮಸ್ಯೆಗಳನ್ನು ಸರಿಪಡಿಸುವುದಕ್ಕಿಂತಲೂ ಹೆಚ್ಚಾಗಿ ದೇಶದಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕೊಲ್ಕತ್ತಾ: ಪೌರತ್ವ ಕಾಯ್ದೆ, ಎನ್ ಆರ್ ಸಿ ಹಿಂಪಡೆಯುವವರೆಗೂ ಪ್ರತಿಭಟನೆ, ಮೆಗಾ ರ‍್ಯಾಲಿಯಲ್ಲಿ ಮಮತಾ
ಪೌರತ್ವ ( ತಿದ್ದುಪಡಿ ) ಕಾಯ್ದೆ ಹಾಗೂ ದೇಶಾದ್ಯಂತ ಎನ್ ಆರ್ ಸಿ ಅನುಷ್ಠಾನ ಪ್ರಸ್ತಾವವನ್ನು ವಿರೋಧಿಸಿ ಸಹಸ್ರಾರು ಟಿಎಂಸಿ ಕಾರ್ಯಕರ್ತರೊಂದಿಗೆ ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೊಲ್ಕತ್ತಾದ ಬೀದಿಗಳಲ್ಲಿ ಮೆಗಾ ರ‍್ಯಾಲಿ ನಡೆಸಲಾಯಿತು.

ಪೌರತ್ವ ಸಾಬೀತು ಪಡಿಸಲು ಯಾವುದೇ ದಾಖಲೆ ಸಲ್ಲಿಸುವುದಿಲ್ಲ: ಸಸಿಕಾಂತ್ ಸೆಂಥಿಲ್
ತನ್ನ ಪೌರತ್ವ ಸಾಬೀತು ಪಡಿಸಲು ಯಾವುದೇ ರೀತಿಯ ದಾಖಲೆ ಸಲ್ಲಿಸುವುದಿಲ್ಲ ಎಂದು ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಐ.ಎ.ಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಖಾರವಾಗಿ ಪತ್ರ ಬರೆದಿದ್ದಾರೆ.

