NRC

ಪೌರತ್ವ ಮಸೂದೆಯೊಂದಿಗೆ ಎನ್ಆರ್'ಸಿ ತಳುಕು ಬೇಡ, ಶೀಘ್ರದಲ್ಲೇ ದೇಶದಾದ್ಯಂತ ಎನ್ಆರ್'ಸಿ ಜಾರಿ: ಅಮಿತ್ ಶಾ
ಪೌರತ್ವ ಮಸೂದೆ (ಸಿಎಬಿ)ಯೊಂದಿಗೆ ರಾಷ್ಟ್ರೀಯ ನಾಗರೀಕ ನೋಂದಣಿ (ಎನ್ಆರ್'ಸಿ)ಯನ್ನು ತಳುಕು ಹಾಕಬೇಡಿ, ಶೀಘ್ರದಲ್ಲಿಯೇ ದೇಶದಾದ್ಯಂತ ಎನ್ಆರ್'ಸಿಯನ್ನು ಜಾರಿಗೆ ತರಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.

ನಿರಾಶ್ರಿತರು-ಒಳನುಸುಳುಕೋರರ ನಡುವೆ ವ್ಯತ್ಯಾಸ ಗ್ರಹಿಸಲು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ; ಮೋದಿ ಲೇವಡಿ
ಕೇವಲ ತಮ್ಮ ಮತ ಬ್ಯಾಂಕ್ ರಕ್ಷಿಸಿಕೊಳ್ಳುವ ಕಾರಣಕ್ಕಾಗಿ ನಿರಾಶ್ರಿತರು ಹಾಗೂ ಒಳನುಸುಳುಕೋರ ನಡುವಣ ವ್ಯತ್ಯಾಸವನ್ನು ಗ್ರಹಿಸಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಹಾರ ಉಪ ಮುಖ್ಯಮಂತ್ರಿ ಸುಶಿಲ್ ಕುಮಾರ್ ಮೋದಿ ಲೇವಡಿ ಮಾಡಿದ್ದಾರೆ.

ಎನ್‌ಆರ್‌ಸಿಗೆ 2024 ಗಡುವು, ಅಷ್ಟರಲ್ಲಿ ಎಲ್ಲಾ ಅತಿಕ್ರಮಣಕಾರರನ್ನು ಹೊರಹಾಕುವುದು ಖಚಿತ: ಅಮಿತ್ ಶಾ
ದೇಶಾದ್ಯಂ ಎನ್‌ಆರ್‌ಸಿಯನ್ನು ಜಾರಿಗೆ ತರಲು 2024 ರ ಗಡುವನ್ನು ಹಾಕಿಕೊಳ್ಲಲಾಗಿದೆ ಎಂದು ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ., ಮುಂದಿನ ಸಾರ್ವತ್ರಿಕ ಚುನಾವಣೆಗೆ ಮುನ್ನ "ಪ್ರತಿಯೊಬ್ಬ" ಒಳನುಸುಳುಲ್ಕೋರರನ್ನು ಗುರುತಿಸಿ ಹೊರಹಾಕಲಾಗುವುದು ಎಂದು ಅವರು ನುಡಿದರು.

'ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅತಿಕ್ರಮಣಕಾರರು'!
ದೇಶದ ಭದ್ರತೆ ವಿಚಾರವಾಗಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.

ದೇಶದಾದ್ಯಂತ ಶೀಘ್ರದಲ್ಲೇ ಎನ್ಆರ್'ಸಿ ಜಾರಿ: ಕೇಂದ್ರ ಘೋಷಣೆ
ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ಗಡೀಪಾರು ಮಾಡಲು ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ನಡೆಸಲಾದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್-ಎನ್ಆರ್'ಸಿ)ಯನ್ನು ದೇಶದಾದ್ಯಂತ ವಿಸ್ತರಿಸುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಎನ್‌ಆರ್‌ಸಿ ಜಾರಿ ಭವಿಷ್ಯದಲ್ಲಿ ಉಪಯೋಗ: ರಂಜನ್ ಗೊಗಾಯ್
ಸಾಕಷ್ಟು ಟೀಕೆ ಮತ್ತು ವಿವಾದಕ್ಕೆ ಗುರಿಯಾಗಿರುವ ಪೌರತ್ವ ನೋಂದಣಿ ಯೋಜನೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗಾಯ್ ಸಮರ್ಥಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಎನ್ಆರ್'ಸಿ ಖಚಿತ: ಗೃಹ ಸಚಿವ ಸ್ಪಷ್ಟನೆ
ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಅಭಿಯಾನ (ಎನ್ಆರ್'ಸಿ) ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಎನ್ಆರ್'ಸಿ ಜಾರಿಗೆ ಸರ್ಕಾರ ಸಿದ್ಧ: ಅಕ್ರಮ ವಲಸಿಗರ ಬಂಧನದಲ್ಲಿಡಲು ನಿರಾಶ್ರಿತ ಕೇಂದ್ರ ನಿರ್ಮಾಣ
ರಾಷ್ಟ್ರೀಯ ಪೌರತ್ವ ನೋಂದಣಿ ಅಭಿಯಾನ ಆರಂಭಿಸಲು ರಾಜ್ಯ ಸರ್ಕಾರ ಭರ್ಜರಿ ಸಿದ್ಧತೆ ನಡೆಸಿದ್ದು, ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗಡಿಪಾರು ಮಾಡುವವರೆಗೂ ಇರಿಸಲು ಬಂಧನ ಕೇಂದ್ರವನ್ನು ನಿರ್ಮಾಣ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಎನ್‌ಆರ್‌ಸಿ ಪಟ್ಟಿಗೆ ಸೇರ್ಪಡೆಯಾಗದ 19 ಲಕ್ಷ ಜನ : ಕೇಂದ್ರದ ವಿವರಣೆಗೆ ಕೇಳಿದ ಪಿ ಚಿದಂಬರಂ
ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ (ಎನ್‌ಆರ್‌ಸಿ) ಹೆಸರಿಸದ 19 ಲಕ್ಷ ಜನರ ಬಗ್ಗೆ ಸರ್ಕಾರ ತನ್ನ ಯೋಜನೆಯನ್ನು ಬಹಿರಂಗಪಡಿಸಬೇಕು ಎಂದು ರಾಜ್ಯಸಭಾ ಸಂಸದ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಸೋಮವಾರ ಆಗ್ರಹಿಸಿದ್ದಾರೆ.

