ದೇಶಧೂರ್ತ 'ಎನ್`ಆರ್`ಐ ಪತಿ' ಮಹಾಶಯರಿಗೆ ವಿದೇಶಾಂಗ ಇಲಾಖೆಯಿಂದ ಮೂಗುದಾರ!
ವಿದೇಶದಲ್ಲಿರುವ ಭಾರತೀಯ ಪತಿ ಮಹಾಶಯರಿಗೆ ವಿದೇಶಾಂಗ ಇಲಾಖೆ ಶಾಕಿಂಗ್ ನ್ಯೂಸ್ ನೀಡಿದ್ದು, ಪತ್ನಿಯನ್ನು ತೊರೆಯುವ ಅಥವಾ ಅವರಿಗೆ ಕಿರುಕುಳ ನೀಡುವವರನ್ನು ಘೋಷಿತ ಅಪರಾಧಿ ಎಂದು ಘೋಷಣೆ ಮಾಡಿ ಅವರ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.