ದೇಶಗುಜರಾತ್ ನಲ್ಲಿ ಮತ್ತೆ ಇಬ್ಬರಿಗೆ ಓಮಿಕ್ರಾನ್: ಸೋಂಕಿತ ವ್ಯಕ್ತಿಯ ಪತ್ನಿ, ಸೋದರ ಮಾವನಿಗೆ ಪಾಸಿಟಿವ್
ಗುಜರಾತ್ನಲ್ಲಿ ವಾರದ ಹಿಂದೆ ಓಮಿಕ್ರಾನ್ ಸೋಂಕಿಗೆ ಒಳಗಾಗಿದ್ದ ಎನ್ಆರ್ಐ ವ್ಯಕ್ತಿಯ ಪತ್ನಿ ಮತ್ತು ಸೋದರ ಮಾವನಿಗೂ ಕೋವಿಡ್-19 ಹೊಸ ರೂಪಾಂತರಿ ದೃಢಪಟ್ಟಿದೆ ಎಂದು ಜಾಮ್ನಗರ ಮುನ್ಸಿಪಲ್ ಕಾರ್ಪೊರೇಷನ್