Nripendra Mishra

ಸಿಇಒ ಅಧಿಕಾರಗಳನ್ನು ಅಯೋಧ್ಯೆ ಟ್ರಸ್ಟ್ ನಿರ್ಧರಿಸುತ್ತದೆ, ಸರ್ಕಾರವಲ್ಲ: ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ
ಟ್ರಸ್ಟ್‌ನಲ್ಲಿ ಭಕ್ತರ ನಂಬಿಕೆಯನ್ನು ಎತ್ತಿಹಿಡಿಯುವುದು ಸಿಇಒ ಅವರ ಪ್ರಾಥಮಿಕ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ರಾಮ ಮಂದಿರ ಗರ್ಭಗುಡಿಯಲ್ಲಿ ನೀರು ಸೋರುತ್ತಿಲ್ಲ, ಎಲೆಕ್ಟ್ರಿಕ್ ವೈರ್ ಗಳಿಂದ ನೀರು ಇಳಿಯುತ್ತಿದೆ: ನಿರ್ಮಾಣ ಸಮಿತಿ ಸ್ಪಷ್ಟನೆ
ಇತ್ತೀಚೆಗಷ್ಟೇ ಉದ್ಘಾಟನೆಯಾದ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ ಎಂಬ ದೇವಾಲಯದ ಮುಖ್ಯ ಅರ್ಚಕರ ಆರೋಪವನ್ನು ರಾಮಮಂದಿರ ನಿರ್ಮಾಣದ ಸಮಿತಿ ತಳ್ಳಿ ಹಾಕಿದ್ದು, ಇದು ಎಲೆಕ್ಟ್ರಿಕ್ ವೈರ್ ಗಳಿಂದ ನೀರು ಇಳಿಯುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನೃಪೇಂದ್ರ ಮಿಶ್ರಾ ಸೆಪ್ಟೆಂಬರ್‌ನಲ್ಲಿ ನಿವೃತ್ತಿ: ಪಿ.ಕೆ. ಸಿನ್ಹಾ ಪ್ರಧಾನಿ ಕಚೇರಿ ವಿಶೇಷಾಧಿಕಾರಿ
2014ರಿಂದ ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನೃಪೇಂದ್ರ ಮಿಶ್ರಾ ಅವರು ಮುಂದಿನ ತಿಂಗಳು ಪ್ರಬಲ ಹುದ್ದೆಯನ್ನು ತ್ಯಜಿಸಿ, ಪ್ರಧಾನ ಮಂತ್ರಿ ಕಚೇರಿಯನ್ನು ತೊರೆಯಲಿದ್ದಾರೆ

