ರಾಜ್ಯಮದ್ಯ ಪ್ರಿಯರಿಗೆ ಸಿಹಿಸುದ್ದಿ: ಹೊಸ ವರ್ಷಾಚರಣೆಗೆ ರಾತ್ರಿ 2 ಗಂಟೆವರೆಗೂ ಬಾರ್ ಮತ್ತು ರೆಸ್ಟೋರೆಂಟ್ ಓಪನ್!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ಬಾರ್ ಮತ್ತು ರೆಸ್ಟೋರೆಂಟ್ ಗಳ ಕಾರ್ಯಾವಧಿಯನ್ನು ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಅವರು 2 ದಿನಗಳ ಮಟ್ಟಿಗೆ ವಿಸ್ತರಿಸಿದ್ದಾರೆ.