ಸಿನಿಮಾ ಸುದ್ದಿ‘ಉಲ್ಟಾ ಪಲ್ಟಾ’ಖ್ಯಾತಿಯ ನಿರ್ದೇಶಕ, ಹಿರಿಯ ಪತ್ರಕರ್ತ ಎನ್.ಎಸ್. ಶಂಕರ್ ಇನ್ನಿಲ್ಲ!
ಮೂಲತಃ ಪತ್ರಕರ್ತರಾಗಿದ್ದ ಎನ್.ಎಸ್. ಶಂಕರ್ ಅವರು ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರು. ಲಂಕೇಶ್ ಪತ್ರಿಕೆಯ ಒಡನಾಟದಲ್ಲಿ ಬೆಳೆದ ಅವರು ತೀಕ್ಷ್ಣ ಬರಹಗಳ ಮೂಲಕ ಗುರುತಿಸಿಕೊಂಡಿದ್ದರು.