NSE Nifty

Indian Stock Market: H-1B visa ಶುಲ್ಕ ಏರಿಕೆ ಎಫೆಕ್ಟ್; ಸತತ 3ನೇ ದಿನವೂ ಮಾರುಕಟ್ಟೆ ಕುಸಿತ; ಐಟಿ ಷೇರುಗಳ ಮೌಲ್ಯ ಇಳಿಕೆ
ಬುಧವಾರವೂ ಭಾರತೀಯ ಷೇರುಮಾರುಕಟ್ಟೆ ನಿರಾಶಾದಾಯಕ ವಹಿವಾಟು ನಡೆಸಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

Indian Stock Market: GST ಕೌನ್ಸಿಲ್ ಸಭೆ ಎಫೆಕ್ಟ್; Sensex 410 ಅಂಕ ಏರಿಕೆ, ರೂಪಾಯಿ ಮೌಲ್ಯವೂ ಹೆಚ್ಚಳ!
ಬುಧವಾರದ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಅಲ್ಪ ಪ್ರಮಾಣದ ಏರಿಕೆ ಕಂಡಿದ್ದು, ಸೆನ್ಸೆಕ್ಸ್ ಶೇ.0.51ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.55ರಷ್ಟು ಏರಿಕೆ ದಾಖಲಿಸಿದೆ.

Indian Stock Market: ಸತತ ಏರಿಕೆ ನಂತರ ಇಳಿಕೆ; 24,870ಕ್ಕೆ ಕುಸಿದ Nifty50
ವಾರದ ಅಂತಿಮ ದಿನವಾದ ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

Indian Stock Market: GST ಸುಧಾರಣೆ ಎಫೆಕ್ಟ್, ಸತತ 4ನೇ ದಿನ Sensex ಏರಿಕೆ, 25 ಸಾವಿರ ಗಡಿಯತ್ತ Nifty50
ಕೇಂದ್ರ ಸರ್ಕಾರ ತನ್ನ ಸರಕು ಮತ್ತು ಸೇವಾ ತೆರಿಗೆ ಅಥವಾ ಜಿಎಸ್ ಟಿ ತೆರಿಗೆ ನಿಯಮಗಳಲ್ಲಿ ಸುಧಾರಣೆಗೆ ಮುಂದಾಗಿದ್ದು, ಷೇರು ಮಾರುಕಟ್ಟೆ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎನ್ನಲಾಗಿದೆ.

Indian Stock Market: ಚೇತರಿಕೆ ಬೆನ್ನಲ್ಲೇ Sensex ಕುಸಿತ, Nifty 97 ಅಂಕ ಇಳಿಕೆ
ಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಗಣನೀಯ ಪ್ರಮಾಣದ ಇಳಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

Indian Stock Market: ಪುಟಿದೆದ್ದ ಮಾರುಕಟ್ಟೆ, Sensex ಭಾರಿ ಏರಿಕೆ; 24,500 ಸಾವಿರ ಅಂಕ ಗಡಿ ದಾಟಿದ Nifty50
ಸೋಮವಾರ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

Indian Stock Market: ಭಾರತ-ಅಮೆರಿಕ ಸುಂಕ ಸಮರ; Sensex 750 ಅಂಕ ಕುಸಿತ, Nifty 24,363ಕ್ಕೆ ಇಳಿಕೆ
ಭಾರತೀಯ ಷೇರುಮಾರುಕಟ್ಟೆಯ ಕುಸಿತ ಶುಕ್ರವಾರವೂ ಮುಂದುವರೆದಿದ್ದು ಶುಕ್ರವಾರ ಷೇರುಮಾರುಕಟ್ಟೆ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

Indian Stock Market: Sensex 572 ಅಂಕ ಇಳಿಕೆ; ರಿಯಲ್ ಎಸ್ಟೇಟ್, ಮಾಧ್ಯಮ ಷೇರುಗಳ ಮೌಲ್ಯ ಇಳಿಕೆ
ಸೋಮವಾರ ಭಾರತೀಯ ಷೇರುಮಾರುಕಟ್ಟೆ ಗಣನೀಯ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

Indian Stock Market: Sensex 721 ಅಂಕ ಕುಸಿತ, ಪವರ್ ಗ್ರಿಡ್ ಷೇರುಗಳ ಮೌಲ್ಯ ಗಣನೀಯ ಇಳಿಕೆ!
ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಗಣನೀಯ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

