ವಾಣಿಜ್ಯಎನ್ಎಸ್ಇ ಫೋನ್ ಕದ್ದಾಲಿಕೆ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿತ್ರಾ ರಾಮಕೃಷ್ಣಗೆ ಜಾಮೀನು
ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ (ಎನ್ಎಸ್ಇ) ಉದ್ಯೋಗಿಗಳ ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಗುರುವಾರ ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.