NSO

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ; 11 ತಿಂಗಳಲ್ಲೇ ಗರಿಷ್ಠ ಮಟ್ಟ
ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ) ಬಿಡುಗಡೆ ಮಾಡಿದ ಆವರ್ತಕ ಕಾರ್ಮಿಕ ಶಕ್ತಿ ಸಮೀಕ್ಷೆ (ಪಿಎಲ್‌ಎಫ್‌ಎಸ್) ದತ್ತಾಂಶವು ಮೇ ತಿಂಗಳಲ್ಲಿ ಗ್ರಾಮೀಣ ಉದ್ಯೋಗ ದುರ್ಬಲಗೊಂಡಿದೆ.

ಆಹಾರಕ್ಕಿಂತ ತಂಬಾಕು ಪದಾರ್ಥಗಳ ಮೇಲೆ ಹೆಚ್ಚು ಖರ್ಚು ಮಾಡುವಲ್ಲಿ ಭಾರತೀಯರು ಮುಂದು: ಸಮೀಕ್ಷೆಯಿಂದ ಬಹಿರಂಗ!
ಭಾರತೀಯ ಕುಟುಂಬಗಳ ಮಾಸಿಕ ಖರ್ಚು ಹಾಗೂ ಬಳಕೆಯ ಮಾದರಿ ಬದಲಾಗುತ್ತಿದೆ ಎಂದು ರಾಷ್ಟ್ರೀಯ ಅಂಕಿ ಅಂಶಗಳ ಸಂಸ್ಥೆಯ ಇತ್ತೀಚಿನ ವರದಿ ಬಹಿರಂಗ ಪಡಿಸಿದೆ.

ಮುಚ್ಚಲಿದೆ ವಿವಾದಾತ್ಮಕ ಪೆಗಾಸಸ್ ಬೇಹುಗಾರಿಕಾ ಕಂಪೆನಿ?: ಸಾಲಗಾರರದ್ದೇ ದೊಡ್ಡ ಚಿಂತೆ!
ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಬೇಹುಗಾರಿಕೆ ಆರೋಪದ ಕಾರಣ ಪೆಗಾಸಸ್ ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ವಿರೋಧಿಗಳು, ಪತ್ರಕರ್ತರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಕಣ್ಣಿಡಲು ಬಳಸಲಾಗಿತ್ತು ಎಂದು ಆರೋಪಿಸಲಾಗಿತ್ತು.

ಗೂಢಚರ್ಯೆಗೆ ಐಫೋನ್ ಬಳಸಿದ್ದ ಇಸ್ರೇಲಿ ಸಂಸ್ಥೆ: ಭದ್ರತಾ ಲೋಪ ಸರಿಪಡಿಸಿದ ಆಪಲ್!
ಅಂತಾರಾಷ್ಟ್ರೀಯ ಮಾಧ್ಯಮಗಳ ಪತ್ರಕರ್ತರ ಐಫೋನುಗಳನ್ನು ಹ್ಯಾಕ್ ಮಾಡಿರುವ ಸಂಗತಿ ಬೆಳಕಿಗೆ ಬಂದಿತ್ತು. ಜಗತ್ತಿನಲ್ಲೇ ಅತ್ಯಂತ ಸುರಕ್ಷಿತವಾದ ಫೋನ್ ಎನ್ನುವ ಖ್ಯಾತಿಗೆ ಪಾತ್ರವಾಗಿರುವ ಐಫೋನ್ ಸಂಸ್ಥೆಗೆ ಘಟನೆಯಿಂದ ಮುಜುಗರ ಉಂಟಾಗಿತ್ತು.

ಪೆಗಾಸಸ್ ಸ್ಪೈವೇರ್ ತಯಾರಕ ಎನ್ಎಸ್ಒ ಪರಿಶೀಲಿಸಲು ಆಯೋಗ ನೇಮಿಸಿದ ಇಸ್ರೇಲ್!
ಎನ್‌ಎಸ್‌ಒ ಗ್ರೂಪ್‌ನ ವಿವಾದಾತ್ಮಕ ಪೆಗಾಸಸ್ ಮೊಬೈಲ್ ಬೇಹುಗಾರಿಕೆ ಸಾಫ್ಟ್‌ವೇರ್ ದುರುಪಯೋಗವಾಗಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಇಸ್ರೇಲ್ ಆಯೋಗವನ್ನು ನೇಮಿಸಿದೆ ಎಂದು ಸಂಸತ್ತಿನ ವಿದೇಶಾಂಗ ಮತ್ತು ರಕ್ಷಣಾ ಸಮಿತಿಯ ಮುಖ್ಯಸ್ಥರು ತಿಳಿಸಿದ್ದಾರೆ.

