NSUI

ರಫೇಲ್ ಒಪ್ಪಂದ: ಪ್ರಧಾನಿ ಕಾರ್ಯಾಲಯದ ವಿರುದ್ಧ ಎನ್ ಎಸ್ ಯುಐ ದೂರು ದಾಖಲು
ದೇಶ

ರಫೇಲ್ ಒಪ್ಪಂದ: ಪ್ರಧಾನಿ ಕಾರ್ಯಾಲಯದ ವಿರುದ್ಧ ಎನ್ ಎಸ್ ಯುಐ ದೂರು ದಾಖಲು

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ರಾಷ್ಟ್ರೀಯ ವಿದ್ಯಾರ್ಥಿಗಳ ಭಾರತೀಯ ಒಕ್ಕೂಟ- ಎನ್ ಎಸ್ ಯುಐ ಪ್ರಧಾನಿ ಕಾರ್ಯಾಲಯದ ವಿರುದ್ಧ ದೂರು ಸಲ್ಲಿಸಿದೆ.

ದೆಹಲಿ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ: ಎಬಿವಿಪಿ ಜಯಭೇರಿ, ಎನ್ಎಸ್ ಯುಐಗೆ ಒಂದು ಸ್ಥಾನ
ದೇಶ

ದೆಹಲಿ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ: ಎಬಿವಿಪಿ ಜಯಭೇರಿ, ಎನ್ಎಸ್ ಯುಐಗೆ ಒಂದು ಸ್ಥಾನ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಕ್ಕೆ ಗುರುವಾರ ನಡೆದ ಚುನಾವಣೆಯ ಫ‌ಲಿತಾಂಶ ಪ್ರಕಟವಾಗಿದ್ದು,...

ಜೆಎನ್ ಯು ಚುನಾವಣೆ: ಎನ್ ಎಸ್ ಯಐ ಅಭ್ಯರ್ಥಿ ನಾಮಪತ್ರ ರದ್ದುಗೊಳಿಸಲು ಚುನಾವಣಾ ಆಯೋಗ ನಕಾರ
ದೇಶ

ಜೆಎನ್ ಯು ಚುನಾವಣೆ: ಎನ್ ಎಸ್ ಯಐ ಅಭ್ಯರ್ಥಿ ನಾಮಪತ್ರ ರದ್ದುಗೊಳಿಸಲು ಚುನಾವಣಾ ಆಯೋಗ ನಕಾರ

ಜವಹರ್ ಲಾಲ್ ನೆಹರು ವಿವಿಯ ವಿದ್ಯಾರ್ಥಿ ಸಂಘದ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಎನ್ ಎಸ್ ಯು ಐ ಅಭ್ಯರ್ಥಿ ನಾಮಪತ್ರವನ್ನು ರದ್ದುಗೊಳಿಸಲಾಗದು ...

ಬೆಂಗಳೂರು: ಏರೋ ಇಂಡಿಯಾ ಸ್ಥಳಾಂತರ ಖಂಡಿಸಿ ಸಹಿ ಸಂಗ್ರಹ
ರಾಜ್ಯ

ಬೆಂಗಳೂರು: ಏರೋ ಇಂಡಿಯಾ ಸ್ಥಳಾಂತರ ಖಂಡಿಸಿ ಸಹಿ ಸಂಗ್ರಹ

ಕಳೆದ 22 ವರ್ಷಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ವೈಮಾನಿಕ ಪ್ರದರ್ಶನವನ್ನು ಉತ್ತರಪ್ರದೇಶ ರಾಜ್ಯದ ಲಖನೌಗೆ ಸ್ಥಳಾಂತರಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಎನ್ಎಸ್'ಯುಐ ಸಂಘಟನೆ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ...

ದೆಹಲಿ ವಿವಿ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಎನ್ಎಸ್ ಯುಐಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ
ದೇಶ

ದೆಹಲಿ ವಿವಿ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಎನ್ಎಸ್ ಯುಐಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ(ಡಿಯುಎಸ್ ಯು)ದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ವಿದ್ಯಾರ್ಥಿ ಸಂಘಟನೆ...

ಸಂಘ ಪರಿವಾರದ ಪರವಿರುವ ಕಾಲೇಜು ಸಿಬ್ಬಂದಿಗಳ ಪಟ್ಟಿ ಮಾಡಿ: ವೇಣುಗೋಪಾಲ್ ಸೂಚನೆ
ರಾಜ್ಯ

ಸಂಘ ಪರಿವಾರದ ಪರವಿರುವ ಕಾಲೇಜು ಸಿಬ್ಬಂದಿಗಳ ಪಟ್ಟಿ ಮಾಡಿ: ವೇಣುಗೋಪಾಲ್ ಸೂಚನೆ

ಸಂಘ ಪರಿವಾರದ ಸಂಪರ್ಕದಲ್ಲಿರುವ ಶೈಕ್ಷಣಿಕ ಸಂಸ್ಥೆಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಪಕ್ಷದ ಕಾರ್ಯಕರ್ತರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಗುರುವಾರ ಸೂಚನೆ ನೀಡಿದ್ದಾರೆ...

ಚಿಕ್ಕಮಗಳೂರು: ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಆತ್ಮಹತ್ಯೆ
ರಾಜ್ಯ

ಚಿಕ್ಕಮಗಳೂರು: ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಆತ್ಮಹತ್ಯೆ

ಚಿಕ್ಕಮಗಳೂರಿನ ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ವಿದ್ಯಾರ್ಥಿ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾವಣನ ಬದಲಿಗೆ ಪ್ರಧಾನಿ ಮೋದಿ, ಶಾ ಪ್ರತಿಕೃತಿ ದಹನ; ಮತ್ತೆ ವಿವಾದದಲ್ಲಿ ಜೆಎನ್ ಯು!
ದೇಶ

ರಾವಣನ ಬದಲಿಗೆ ಪ್ರಧಾನಿ ಮೋದಿ, ಶಾ ಪ್ರತಿಕೃತಿ ದಹನ; ಮತ್ತೆ ವಿವಾದದಲ್ಲಿ ಜೆಎನ್ ಯು!

ದೇಶ ವಿರೋಧಿ ಘೋಷಣೆ ಮೂಲಕ ಕುಖ್ಯಾತಿಗೆ ಕಾರಣವಾಗಿರುವ ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ ಮತ್ತೆ ಸುದ್ದಿಯಲ್ಲಿದ್ದು, ದಸರಾ ಪ್ರಯುಕ್ತ ವಿವಿ ಆವರಣದಲ್ಲಿ ರಾವಣನ ಪ್ರತಿಕೃತಿಗೆ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಹಲವರ ಮುಖಗಳನ್ನು ಅಂಟಿಸಿ ದಹನ ಮಾಡಲಾಗಿದೆ.

ದೆಹಲಿ ವಿವಿ ವಿದ್ಯಾರ್ಥಿ ಸಂಘ ಚುನಾವಣೆ: ಎಬಿವಿಪಿಗೆ 3, ಎನ್ಎಸ್ ಯುಐ ಗೆ ಒಂದು ಸ್ಥಾನ
ದೇಶ

ದೆಹಲಿ ವಿವಿ ವಿದ್ಯಾರ್ಥಿ ಸಂಘ ಚುನಾವಣೆ: ಎಬಿವಿಪಿಗೆ 3, ಎನ್ಎಸ್ ಯುಐ ಗೆ ಒಂದು ಸ್ಥಾನ

ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆ ಚುನಾವಣೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸಂಘಟನೆ ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ.