ದೇಶNEET ಪರೀಕ್ಷೆ ನಡೆಸುವ NTA ನಲ್ಲಿ ಮೇಜರ್ ಸರ್ಜರಿ: 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!
NEET ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ದೇಶಾದ್ಯಂತ ಹಬ್ಬುತ್ತಿದ್ದಂತೆ ಎಚ್ಚೇತ ಕೇಂದ್ರ ಸರ್ಕಾರ ಇದೀಗ ನೀಟ್ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ NTA ನಲ್ಲಿ ಮೇಜರ್ ಸರ್ಜರಿ ಮಾಡಿದ್ದು 47 ಅಧಿಕಾರಿಗಳನ್ನು ವಜಾಗೊಳಿಸಿದೆ.