ಇತಿಹಾಸದಲ್ಲಿ ಮೊದಲ ಬಾರಿಗೆ ಭ್ರಷ್ಟಾಚಾರ ವಿರೋಧಿ ಕಾವಲು ಸಂಸ್ಥೆ, ಕರ್ನಾಟಕ ಲೋಕಾಯುಕ್ತ, ತನ್ನ ಕೆಲಸದಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪವನ್ನು ಪ್ರಶ್ನಿಸಿ ಹೈ ಕೋರ್ಟ್ ಮೊರೆ ಹೋಗಿದೆ.