ದೇಶ500 ಮೀ ವ್ಯಾಪ್ತಿಯಲ್ಲಿ ಮದ್ಯದಂಗಡಿ: ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಬಾರ್ ನ ವಿನೂತನ ಕ್ರಮ!
ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯ 500 ಮೀ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದು ಎಂಬ ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸಲು ಕೇರಳದ ಬಾರ್ ಮಾಲಿಕರೊಬ್ಬರು ವಿನೂತನ ಪರಿಹಾರ ಕಂಡುಕೊಂಡಿದ್ದಾರೆ.