NTR

NTR ಅಭಿನಯದ 'ಡ್ರ್ಯಾಗನ್' ಚಿತ್ರದ ಗ್ಲಿಂಪಸ್
ವಿಡಿಯೋ

NTR ಅಭಿನಯದ 'ಡ್ರ್ಯಾಗನ್' ಚಿತ್ರದ ಗ್ಲಿಂಪಸ್

ವಾರ್ 2 ಚಿತ್ರದ ಟೀಸರ್
ವಿಡಿಯೋ

ವಾರ್ 2 ಚಿತ್ರದ ಟೀಸರ್

ಜೂ. ಎನ್‌ಟಿಆರ್ ನಟನೆಯ 'ದೇವರ' ಚಿತ್ರದ ಗ್ಲಿಂಪಸ್
ಮನರಂಜನೆ

ಜೂ. ಎನ್‌ಟಿಆರ್ ನಟನೆಯ 'ದೇವರ' ಚಿತ್ರದ ಗ್ಲಿಂಪಸ್

ಜೂನಿಯರ್ ಎನ್‌ಟಿಆರ್ ನಟನೆಯ ದೇವರ ಚಿತ್ರದ ಗ್ಲಿಂಪಸ್ ಬಿಡುಗಡೆಯಾಗಿದೆ. ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ.

ಎನ್ ಟಿಆರ್ ಪುತ್ರಿ ಉಮಾ ಮಹೇಶ್ವರಿ ಆತ್ಮಹತ್ಯೆ
ದೇಶ

ಎನ್ ಟಿಆರ್ ಪುತ್ರಿ ಉಮಾ ಮಹೇಶ್ವರಿ ಆತ್ಮಹತ್ಯೆ

ಆಂಧ್ರ ಪ್ರದೇಶ ಮಾಜಿ ಸಿಎಂ ಮತ್ತು ಖ್ಯಾತ ತೆಲುಗು ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಅವರ ಪುತ್ರಿ ಉಮಾ ಮಹೇಶ್ವರಿ ಅವರು ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎನ್‌ಟಿಆರ್‌ ಮೌಲ್ಯಗಳಿಗೆ ಚಂದ್ರಬಾಬು ನಾಯ್ಡು ದ್ರೋಹ: ಪ್ರಧಾನಿ ಮೋದಿ
ದೇಶ

ಎನ್‌ಟಿಆರ್‌ ಮೌಲ್ಯಗಳಿಗೆ ಚಂದ್ರಬಾಬು ನಾಯ್ಡು ದ್ರೋಹ: ಪ್ರಧಾನಿ ಮೋದಿ

ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ...

ಸಿಎಂ ಚಂದ್ರಬಾಬು ನಾಯ್ಡುರಿಂದ ತೆಲುಗು ಭಾಷಿಕರ ಮಾನ ಹರಾಜು, ಕಾಂಗ್ರೆಸ್-ಟಿಡಿಪಿ ಮೈತ್ರಿ ಬಗ್ಗೆ ಎನ್‌ಟಿಆರ್ ಪತ್ನಿ ಕಿಡಿ!
ದೇಶ

ಸಿಎಂ ಚಂದ್ರಬಾಬು ನಾಯ್ಡುರಿಂದ ತೆಲುಗು ಭಾಷಿಕರ ಮಾನ ಹರಾಜು, ಕಾಂಗ್ರೆಸ್-ಟಿಡಿಪಿ ಮೈತ್ರಿ ಬಗ್ಗೆ ಎನ್‌ಟಿಆರ್ ಪತ್ನಿ ಕಿಡಿ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿರುವ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಾಂಗ್ರೆಸ್ ಜತೆ ಮೈತ್ರಿ...

ಅಪಘಾತದಲ್ಲಿ ನಟ ಹರಿಕೃಷ್ಣ ಸಾವು, ಟ್ವಿಟರ್ ನಲ್ಲಿ ಭಾವನಾತ್ಮಕ ಕಂಬನಿ ಮಿಡಿದ ನಾಗಾರ್ಜುನ
ಸಿನಿಮಾ ಸುದ್ದಿ

ಅಪಘಾತದಲ್ಲಿ ನಟ ಹರಿಕೃಷ್ಣ ಸಾವು, ಟ್ವಿಟರ್ ನಲ್ಲಿ ಭಾವನಾತ್ಮಕ ಕಂಬನಿ ಮಿಡಿದ ನಾಗಾರ್ಜುನ

ಅಪಘಾತದಲ್ಲಿ ಸಾವನ್ನಪ್ಪಿದ ಹರಿಕೃಷ್ಣ ಅವರಿಗೆ ತೆಲುಗು ಚಿತ್ರರಂಗದ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಕಂಬನಿ ಮಿಡಿದಿದ್ದು, ಟ್ವಿಟರ್ ನಲ್ಲಿ ಭಾವುಕ ಸಂದೇಶ ರವಾನಿಸಿದ್ದಾರೆ.

ಟಾಲಿವುಡ್ ನಟ ಹರಿಕೃಷ್ಣ ನಿಧನ: ಆಘಾತ ವ್ಯಕ್ತಪಡಿಸಿದ ಸಿಎಂ ಚಂದ್ರಬಾಬು ನಾಯ್ಡು
ದೇಶ

ಟಾಲಿವುಡ್ ನಟ ಹರಿಕೃಷ್ಣ ನಿಧನ: ಆಘಾತ ವ್ಯಕ್ತಪಡಿಸಿದ ಸಿಎಂ ಚಂದ್ರಬಾಬು ನಾಯ್ಡು

ಟಾಲಿವುಡ್ ನಟ ನಂದಮೂರಿ ಹರಿಕೃಷ್ಣ ಅವರು ಭೀಕರ ಅಪಘಾತದಲ್ಲಿ ನಿಧನರಾಗಿದ್ದು, ಹರಿಕೃಷ್ಣ ಅವರ ಅಕಾಲಿಕ ಸಾವಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಆಘಾತ ವ್ಯಕ್ತಪಡಿಸಿದ್ದಾರೆ...

ಎನ್ ಟಿಆರ್ ಕುಟುಂಬದ ಅತ್ಯಂತ ಧೈರ್ಯಶಾಲಿ ಮಗ: ಹರಿಕೃಷ್ಣ ಕುರಿತು ಎನ್ ಟಿಆರ್ 2ನೇ ಪತ್ನಿ ಹೇಳಿಕೆ
ಸಿನಿಮಾ ಸುದ್ದಿ

ಎನ್ ಟಿಆರ್ ಕುಟುಂಬದ ಅತ್ಯಂತ ಧೈರ್ಯಶಾಲಿ ಮಗ: ಹರಿಕೃಷ್ಣ ಕುರಿತು ಎನ್ ಟಿಆರ್ 2ನೇ ಪತ್ನಿ ಹೇಳಿಕೆ

ಅಪಘಾತದಲ್ಲಿ ಮೃತಪಟ್ಟ ನಟ ಹರಿಕೃಷ್ಣ ನಂದಮೂರಿ ಕುಟುಂಬದ ಅತ್ಯಂತ ಧೈರ್ಯಶಾಲಿ ಮಗನಾಗಿದ್ದ. ಎಂದೂ ಆತ ಯಾರಿಗೂ ನೋವುಂಟು ಮಾಡಿರಲಿಲ್ಲ. ಹೀಗಿದ್ದೂ ಅವರಿಗೆ ಇಂತಹ ಸಾವು ಸರಿಯಲ್ಲ ಎಂದು ಎನ್ ಟಿಆರ್ ಎರಡನೇ ಪತ್ನಿ ಲಕ್ಷ್ಮೀ ಪಾರ್ವತಿ ಹೇಳಿದ್ದಾರೆ.