ರಾಜ್ಯಸಿಎಎ ಹೋರಾಟದಿಂದ ಅಖಂಡ ಭಾರತಕ್ಕೆ ಧಕ್ಕೆಯಾಗಬಾರದು: ಎಚ್.ಎಸ್. ವೆಂಕಟೇಶ ಮೂರ್ತಿ
ಪೌರತ್ವ ತಿದ್ದುಪಡಿ ಕಾಯ್ದೆ - ಸಿಎಎ ದೇಶದಲ್ಲಿ ಬಹು ಚರ್ಚೆಗೆ ಒಳಗಾಗಿದ್ದು, ಇಂತಹ ಸಂದರ್ಭದಲ್ಲಿ ದೇಶ ಒಡೆಯದೇ ಅಖಂಡ ಭಾರತದ ರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ ಎಂದು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್.ಎಸ್. ವೆಂಕಟೇಶ ಮೂರ್ತಿ ಹೇಳಿದ್ದಾರೆ.