ಇತ್ತೀಚೆಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಮೂರು ದಶಕಗಳ ನಂತರ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆಯನ್ನು ಪುನರಾರಂಭಿಸುವ ಯೋಜನೆಯನ್ನು ಸಮರ್ಥಿಸಿಕೊಂಡಿದ್ದರು.