ವಿದೇಶOperation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!
ಭಾರತದ ಸೇನಾ ಕಾರ್ಯತಂತ್ರವು ಸಂಪೂರ್ಣವಾಗಿ ರಕ್ಷಣಾತ್ಮಕವಾಗಿದ್ದು, ಯಾವುದೇ ನಿರ್ದಿಷ್ಟ ರಾಷ್ಟ್ರವನ್ನು ಗುರಿಯಾಗಿಸಿಕೊಂಡಿಲ್ಲ. ಬದಲಾಗಿ, ಭಾರತದ ಭದ್ರತಾ ಅಗತ್ಯಗಳನ್ನು ಆಧರಿಸಿದೆ.