ವಿದೇಶಶೃಂಗಸಭೆ: ಪ್ರಮುಖ ಪರಮಾಣು ಸೌಲಭ್ಯಗಳನ್ನು ಶಾಶ್ವತವಾಗಿ ಮುಚ್ಚಲು ಉತ್ತರ ಕೊರಿಯಾ ಒಪ್ಪಿಗೆ!
ಪ್ರಮುಖ ಪರಮಾಣು ಸೌಲಭ್ಯಗಳನ್ನು ಶಾಶ್ವತವಾಗಿ ಮುಚ್ಚಲು ಉತ್ತರ ಕೊರಿಯಾ ಒಪ್ಪಿಗೆ ನೀಡಿದೆ. ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೆ- ಇನ್ ಮತ್ತು ಉತ್ತರ ಕೊರಿಯಾ ನಾಯಕ ಕಿಮ್ ಝಂಗ್ ಉನ್ ಚರ್ಚೆ ಬಳಿಕ ಈ ಘೋಷಣೆ ಪ್ರಕಟಿಸಿದ್ದಾರೆ.