ವಿದೇಶದಕ್ಷಿಣ ಚೀನಾ ಸಾಗರದಲ್ಲಿ ಅಣು ಸ್ಥಾವರ ಸ್ಥಾಪನೆಗೆ ಚೀನಾ ಸಿದ್ಧತೆ!
ವಿವಾದಿತ ದಕ್ಷಿಣ ಚೀನಾ ಸಮುದ್ರ ಚೀನಾದ ಐತಿಹಾಸಿಕ ಭಾಗವಲ್ಲ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶದ ಹೊರತಾಗಿಯೂ ಚೀನಾ ಸರ್ಕಾರ ವಿವಾದಿತ ಪ್ರದೇಶದಲ್ಲಿ ಅಣುಸ್ಥಾವರ ಸ್ಥಾಪನೆಗೆ ಮುಂದಾಗಿದೆ ಎಂದು ಖ್ಯಾತ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ...