ದಾಳಿ ವೇಳೆಯಲ್ಲಿ ಇರಾನ್ನ ಯುರೇನಿಯಂ ಸಂಗ್ರಹವನ್ನು ಸಂಪೂರ್ಣವಾಗಿ ತೊಡೆದುಹಾಕುವಲ್ಲಿ ಸಾಧ್ಯವಾಗಿಲ್ಲ ಎಂದು ರಕ್ಷಣಾ ಗುಪ್ತಚರ ಏಜೆನ್ಸಿಯ ಮೂಲಗಳನ್ನು ಉಲ್ಲೇಖಿಸಿ ಯುಎಸ್ ಮಾಧ್ಯಮ ವರದಿ ಮಾಡಿದೆ.