ವಿದೇಶIran-Israel war: ಅಖಾಡಕ್ಕೆ ಅಮೆರಿಕಾ ಅಧಿಕೃತ ಎಂಟ್ರಿ; ಇರಾನ್ ನ 3 ಅಣುಸ್ಥಾವರಗಳ ಮೇಲೆ ಏರ್ ಸ್ಟ್ರೈಕ್..!
ಇರಾನ್ ರಾಷ್ಟ್ರ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದ್ದು, ಇರಾನ್ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪ್ರಮುಖ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿದೆ.