ವಿದೇಶಅಣ್ವಸ್ತ್ರ, ಖಂಡಾಂತರ ಕ್ಷಿಪಣಿಗಳ ಇನ್ನಷ್ಟು ಪರೀಕ್ಷೆ ಅಗತ್ಯವಿಲ್ಲ; ಉತ್ತರ ಕೊರಿಯಾ ಸರ್ವಾಧಿಕಾರಿ ಘೋಷಣೆ
ಯುದ್ಧೋನ್ಮಾದ ಪ್ರದರ್ಶಿಸುತ್ತಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಮಾಡಲು ನಿರ್ಧರಿಸಿರುವ ಬೆನ್ನಲ್ಲೇ, ಪರಮಾಣು ಮತ್ತು ಖಂಡಾಂತರ ಕ್ಷಿಪಣಿಗಳ ಪರೀಕ್ಷೆಗಳನ್ನು ನಡೆಸುವುದಿಲ್ಲ...