ವಿದೇಶಹಿಂದೂ ಮಹಾಸಾಗರದಲ್ಲಿ ಹೆಚ್ಚುತ್ತಿರುವ ಅಣುಶಕ್ತಿಯ ಬಗ್ಗೆ ಪಾಕಿಸ್ತಾನಕ್ಕೆ ಆತಂಕ
ಹಿಂದೂ ಮಹಾಸಾಗರದಲ್ಲಿ ಅಣ್ವಸ್ತ್ರ ಶಕ್ತಿ ಹೆಚ್ಚುತ್ತಿರುವುದರ ಬಗ್ಗೆ ಪಾಕಿಸ್ತಾನ ಆತಂಕ ವ್ಯಕ್ತಪಡಿಸಿದ್ದು, ಭಾರತದಿಂದ ಹೆಚ್ಚುತ್ತಿರುವ ಅಣ್ವಸ್ತ್ರ ಶಕ್ತಿಯ ಅಪಾಯಗಳನ್ನು ನಿಗ್ರಹಿಸುವುದಾಗಿ ವಿಶ್ವಾಸ ವ್ಯಕ್ತಪದಿಸಿದೆ.