ಬಾಲಿವುಡ್ಮಿಲಿಂದ್ ಸೋಮನ್ ಬೆತ್ತಲೆ ಓಟದ ಚಿತ್ರ: ತಪ್ಪೇನಿದೆ? ಅದು ಆತನ ಸೌಂದರ್ಯ ಎಂದ ಪೂಜಾ ಬೇಡಿ!
ರೂಪದರ್ಶಿ ಮಿಲಿಂದ್ ಸೋಮನ್ ತಮ್ಮ ಹುಟ್ಟು ಹಬ್ಬದ ದಿನದಂದು ಗೋವಾ ಕಡಲ ತೀರದಲ್ಲಿ ಬೆತ್ತಲೆಯಾಗಿ ಓಡುತ್ತಿರುವ ವಿವಾದಾಸ್ಪದ ಚಿತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವುದನ್ನು ಬಾಲಿವುಡ್ ನಟಿ ಪೂಜಾ ಬೇಡಿ ಸಮರ್ಥಿಸಿಕೊಂಡಿದ್ದಾರೆ