ವಿದೇಶGrammys 2025: ರ್ಯಾಪರ್ ಕಾನ್ಯೆ ವೆಸ್ಟ್ ಪತ್ನಿಯ ಬೆತ್ತಲೆ ಪ್ರದರ್ಶನ; ಇದೇನಾ ಸಭ್ಯತೆ ಎಂದ ನೆಟ್ಟಿಗರು, ವಿಡಿಯೋ ವೈರಲ್!
ಹಾಲಿವುಡ್ನ 67ನೇ ಗ್ರ್ಯಾಮಿ ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರವರಿ 3ರಂದು ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ನಡೆಯಿತು. ಹಾಲಿವುಡ್ನ ಅನೇಕ ದೊಡ್ಡ ಗಾಯಕರು ಅದರ ಭವ್ಯತೆಯನ್ನು ಹೆಚ್ಚಿಸಲು ಆಗಮಿಸಿದ್ದರು.