Nuh

ಹರಿಯಾಣ: ಪೊಲೀಸರ ಮೇಲೆ ಗೋವು ಕಳ್ಳಸಾಗಣೆದಾರರ ಗುಂಡು ಓರ್ವನ ಬಂಧನ, 3 ದನಗಳ ರಕ್ಷಣೆ
ಪೊಲೀಸರ ಪ್ರಕಾರ, ಫಿರೋಜ್‌ಪುರ್ ಜಿರ್ಕಾದ ಬೀವಾ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ಕಳ್ಳಸಾಗಣೆದಾರರು ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಎನ್‌ಕೌಂಟರ್ ನಡೆದಿದೆ.

Reels ಗೀಳಿಗೆ ಮತ್ತೊಂದು ಬಲಿ: Delhi–Mumbai Expresswayನಲ್ಲಿ ಕ್ಯಾಂಟರ್ ಢಿಕ್ಕಿ, ಯುವಕ ಸಾವು! Video
ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ರೀಲ್ ಶೂಟ್ ಮಾಡುವಾಗ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 18 ವರ್ಷದ ಅಪ್ರಾಪ್ತ ಸಾವನ್ನಪ್ಪಿದ್ದು, ಆತನ ಇಬ್ಬರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನುಹ್: ಮೈನಿಂಗ್ ಮಾಫಿಯಾದಿಂದ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ!
ಅಕ್ರಮ ಗಣಿಗಾರಿಕೆ ಕಾರ್ಯಾಚರಣೆಯ ಪರಿಶೀಲನೆಯ ವೇಳೆ ಶಂಕಿತ ಗಣಿಗಾರಿಕೆ ಮಾಫಿಯಾ ನಡೆಸಿರುವ ದಾಳಿಯಲ್ಲಿ ಇಬ್ಬರು ಹರಿಯಾಣ ರಾಜ್ಯದ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣ: ನುಹ್ ನಲ್ಲಿ ಶೋಭಾಯಾತ್ರೆ, ಹೃದಯಾಘಾತದಿಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ದುರ್ಮರಣ
ರಿಯಾಣದ ನುಹ್ ನಲ್ಲಿ ಸರ್ವ ಜಾತಿಯ ಹಿಂದೂ ಮಹಾಪಂಚಾಯತ್ ಸೋಮವಾರ ಶೋಭಾ ಯಾತ್ರೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಈ ವೇಳೆ ಕರ್ತವ್ಯ ನಿರತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

'ಶೋಭಾ ಯಾತ್ರೆ'ಗೆ ಕರೆ ನೀಡಿದ ನಂತರ ನುಹ್‌ನಲ್ಲಿ ಸೆಕ್ಷನ್ 144 ಜಾರಿ, ಹೊರಗಿನವರಿಗೆ ಪ್ರವೇಶ ನಿಷೇಧ
ಹರಿಯಾಣದ ನುಹ್ ನಲ್ಲಿ ಸರ್ವ ಜಾತಿಯ ಹಿಂದೂ ಮಹಾಪಂಚಾಯತ್ ಸೋಮವಾರ ಶೋಭಾ ಯಾತ್ರೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಮತ್ತು ಹೊರಗಿನವರಿಗೆ ಪ್ರವೇಶ ನಿಷೇಧಿಸಲಾಗಿದೆ.

ಹರಿಯಾಣ: ನುಹ್ ನಲ್ಲಿ ನಾಳೆ ಹಿಂದೂ ಪರ ಸಂಘಟನೆಗಳಿಂದ ಶೋಭಾ ಯಾತ್ರೆ, ಬಿಗಿ ಭದ್ರತೆ
ಹರಿಯಾಣದ ನುಹು ಮತ್ತಿತರ ಪ್ರದೇಶಗಳಲ್ಲಿ ನಾಳೆ ಶೋಭಾಯಾತ್ರೆ ನಡೆಸುವುದಾಗಿ ಸರ್ವ ಜಾತಿಯ ಹಿಂದೂ ಮಹಾಪಂಚಾಯತ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ನುಹ್ ನಲ್ಲಿ ಬುಲ್ಡೋಜರ್ ಗಳಿಗೆ ಬ್ರೇಕ್ ಹಾಕಿದ ಹೈಕೋರ್ಟ್ ಆದೇಶ
ಹರ್ಯಾಣದಲ್ಲಿ ಗಲಭೆಗಳನ್ನು ನಿಯಂತ್ರಿಸಲು ಬುಲ್ಡೋಜರ್ ಗಳ ಮೂಲಕ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಪಂಜಾಬ್-ಹರ್ಯಾಣ ಹೈಕೋರ್ಟ್ ತಡೆ ನೀಡಿದೆ.

ಹರಿಯಾಣದ ನುಹ್‌ನಲ್ಲಿ ಹಿಂಸಾಚಾರ: ಆಗಸ್ಟ್ 8 ರವರೆಗೆ ಇಂಟರ್ನೆಟ್ ಸೇವೆ ಸ್ಥಗಿತ ಮುಂದುವರಿಕೆ
ಹರಿಯಾಣದ ನುಹ್ ಜಿಲ್ಲೆಯಲ್ಲಿ ಆಗಸ್ಟ್ 8 ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಹರಿಯಾಣ ಸರ್ಕಾರ ಭಾನುವಾರ ಪ್ರಕಟಿಸಿದೆ. ಹರಿಯಾಣ ಗೃಹ ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ, ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರ ಮತ್ತು ಉದ್ವಿಗ್ನತೆಯಿಂದ ಕೂಡಿದೆ ಎಂದು ಹೇಳಲಾಗಿದೆ.

ಹರಿಯಾಣ: ನುಹ್ ಹಿಂಸಾಚಾರ ನಡುವಲ್ಲೇ ಮತ್ತೊಂದು ಮಸೀದಿಗೆ ಬೆಂಕಿ!
ಹರಿಯಾಣದ ನುಹ್ ಪಟ್ಟಣದಲ್ಲಿ ಹಿಂಸಾಚಾರ ಮುಂದವರೆದಿರುವ ನಡುವಲ್ಲೇ ಮತ್ತೊಂದು ಮಸೀದೆಗೆ ಬೆಂಕಿ ಹಚ್ಚಿರುವ ಘಟನೆಯೊಂದು ಗುರುವಾರ ವರದಿಯಾಗಿದೆ.

