ದೇಶಕಲ್ಲು ತೂರಾಟಕ್ಕೆ ಬಳಕೆ ಮಾಡಿಕೊಂಡಿದ್ದ ನುಹ್ ಹೊಟೇಲ್ ನೆಲಸಮ
ಹರ್ಯಾಣದಲ್ಲಿ ಗಲಭೆಗಳನ್ನು ನಿಯಂತ್ರಣಕ್ಕೆ ತರುವುದಕ್ಕಾಗಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಮೂಲಕ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ ನುಹ್ ನಲ್ಲಿ ಕಲ್ಲು ತೂರಾಟಕ್ಕೆ ಬಳಕೆ ಮಾಡಿಕೊಂಡಿದ್ದ ಹೊಟೆಲ್ ನ್ನು ಇಂದು ನೆಲಸಮಗೊಳಿಸಿದೆ.