nuh violence

ನುಹ್ ಹಿಂಸಾಚಾರದಲ್ಲಿ ಕಾಂಗ್ರೆಸ್ ಕೈವಾಡ, ಶಾಸಕ ಮಮ್ಮನ್ ಖಾನ್ ವಿಚಾರಣೆ: ಸಚಿವ ಅನಿಲ್ ವಿಜ್
ನುಹ್ ಕೋಮು ಹಿಂಸಾಚಾರದಲ್ಲಿ ಕಾಂಗ್ರೆಸ್ ಕೈವಾಡವಿದ್ದು, ಈ ಸಂಬಂಧ ಶಾಸಕ ಮಮ್ಮನ್ ಖಾನ್ ವಿಚಾರಣೆ ನಡೆಸಲಾಗುತ್ತಿದೆ ಎಂದು ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.

ಹರಿಯಾಣ: ಆಗಸ್ಟ್ 28ರಂದು ವಿಎಚ್‌ಪಿಯಿಂದ ಯಾತ್ರೆ; ನುಹ್‌ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ
ವಿಶ್ವ ಹಿಂದೂ ಪರಿಷತ್ ಆಗಸ್ಟ್ 28ರಂದು ತಮ್ಮ ಬ್ರಿಜ್ ಮಂಡಲ್ ಜಲ ಅಭಿಷೇಕ್ ಯಾತ್ರೆಯನ್ನು ಮುಂದುವರಿಸುವುದಾಗಿ ಹೇಳಿದ ನಂತರ ಹರಿಯಾಣದ ನುಹ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ ಎಸ್ಎಂಎಸ್ ಸೇವೆಗಳನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

ನುಹ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಗೆ ಆದೇಶಿಸುವಂತೆ ಸುಪ್ರೀಂ ಗೆ ಅರ್ಜಿ
ಹರ್ಯಾಣದ ನುಹ್ ಜಿಲ್ಲೆಯಲ್ಲಿ ಹಿಂದೂ ಸಮುದಾಯವನ್ನು ಟಾರ್ಗೆಟ್ ಮಾಡಿ ಹಿಂಸಾಚಾರ ನಡೆಸಿದ್ದರ ಬಗ್ಗೆ ಎನ್ಐಎ ತನಿಖೆಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ನುಹ್ ಘರ್ಷಣೆ: ಪಲ್ವಾಲ್ 'ಮಹಾಪಂಚಾಯತ್'ನಲ್ಲಿ ಪ್ರಚೋದನಕಾರಿ ಭಾಷಣ, ಎಫ್ಐಆರ್ ದಾಖಲು
ಹರಿಯಾಣದ ಪಲ್ವಾಲ್‌ನಲ್ಲಿ ಆಗಸ್ಟ್ 13ರಂದು ನಡೆದ 'ಸರ್ವ್ ಹಿಂದೂ ಸಮಾಜ ಮಹಾಪಂಚಾಯತ್'ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹರಿಯಾಣದ ಹಲವಾರು ಪಂಚಾಯತ್‌ಗಳು ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಿವೆ: ಕಾಂಗ್ರೆಸ್ ಶಾಸಕ ಕಿಡಿ
ಜುಲೈ 31ರಂದು ನುಹ್‌ನಲ್ಲಿ ನಡೆದ ಹಿಂಸಾಚಾರದ ನಂತರ ಹರಿಯಾಣದ ವಿವಿಧ ಗ್ರಾಮಗಳಲ್ಲಿ ಮುಸ್ಲಿಮರ ಆರ್ಥಿಕ ಮತ್ತು ಸಾಮಾಜಿಕ ಬಹಿಷ್ಕಾರದ ವರದಿಗಳಿವೆ.

ಹರ್ಯಾಣ ಗಲಭೆ ಕುರಿತು ಪ್ರಚೋದನಕಾರಿ ಪೋಸ್ಟ್; ಟಿವಿ ಚಾನೆಲ್ ಎಡಿಟರ್ ಬಂಧನ
ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ವೇಳೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದಡಿಯಲ್ಲಿ ಟಿವಿ ಚಾನೆಲ್ ಸಂಪಾದಕನನ್ನು ಹರ್ಯಾಣ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮುಸ್ಲಿಂ ಪ್ರಾಬಲ್ಯದ ನುಹ್‌ನಲ್ಲಿ ಅಕ್ರಮ ಗುಡಿಸಲುಗಳನ್ನು ಧ್ವಂಸಗೊಳಿಸಿದ ಬುಲ್ಡೋಜರ್‌ಗಳು!
ಆಗಸ್ಟ್ 1ರಂದು ಕೋಮು ಘರ್ಷಣೆಗೆ ಸಾಕ್ಷಿಯಾದ ನಂತರ ಹರಿಯಾಣದ ಬಿಜೆಪಿ ಸರ್ಕಾರವು ಮುಸ್ಲಿಂ ಪ್ರಾಬಲ್ಯದ ನುಹ್‌ಗೆ ಬುಲ್ಡೋಜರ್‌ಗಳನ್ನು ನುಗ್ಗಿಸಿದೆ.

ನುಹ್ ಹಿಂಸಾಚಾರ: 202 ಜನರ ಬಂಧನ, 102 ಎಫ್‌ಐಆರ್ ದಾಖಲು
ನುಹ್‌ನಲ್ಲಿ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಇದುವರೆಗೆ 202 ಜನರನ್ನು ಬಂಧಿಸಲಾಗಿದೆ ಮತ್ತು 80 ಜನರನ್ನು ವಶಕ್ಕೆ ಪಡೆಯಲಾಗಿ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಅವರು ಶುಕ್ರವಾರ ಹೇಳಿದ್ದಾರೆ.

ಹರ್ಯಾಣ ಕೋಮು ಘರ್ಷಣೆ: ಗಲಭೆಯಲ್ಲಿ ನ್ಯಾಯಾಧೀಶೆ, ಅವರ 3 ವರ್ಷದ ಮಗು ಪವಾಡ ಸದೃಶ ಪಾರು
ಮಣಿಪುರ ಹಿಂಸಾಚಾರದ ಬೆನ್ನಲ್ಲೇ ಇತ್ತ ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ಹಿಂಸಾಚಾರದಲ್ಲಿ ಪವಾಡ ಸದೃಶ ರೀತಿಯಲ್ಲಿ ನ್ಯಾಯಾಧೀಶರು, ಅವರ 3 ವರ್ಷದ ಮಗು ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ.

